ವೀಲಿಂಗ್ ಪ್ರಶ್ನಿಸಿದ ಪೊಲೀಸ್ ಮೇಲೆ ಆಟೋ ಹತ್ತಿಸಲು ಯತ್ನ…ಆರೋಪಿ ಬಂಧನ…

ವೀಲಿಂಗ್ ಪ್ರಶ್ನಿಸಿದ ಪೊಲೀಸ್ ಮೇಲೆ ಆಟೋ ಹತ್ತಿಸಲು ಯತ್ನ…ಆರೋಪಿ ಬಂಧನ…

  • Crime
  • August 16, 2023
  • No Comment
  • 171

ಹುಣಸೂರು,ಆ16,Tv10 ಕನ್ನಡ ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದ ವ್ಯಕ್ತಿಯನ್ನ
ಪ್ರಶ್ನಿಸಿದ ಕಾನ್ಸಟೇಬಲ್ ಮೇಲೆ ಆಟೋ ಹತ್ತಿಸಲು ಯತ್ನಿಸಿದ ಆರೋಪಿಯನ್ನ ಹುಣಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ರೋಷನ್ ಜಮೀರ್ ಅಹಮದ್ (26) ಬಂಧಿತ ಆರೋಪಿ.
ಚಿಕ್ಕಹುಣಸೂರು ಹಾಗೂ ರತ್ನಪುರಿ ಕ್ರಾಸ್ ಬಳಿ
ಹುಣಸೂರು ತಾಲ್ಲೂಕಿನ ರತ್ನಪುರಿ
ವಿ.ಪಿ, ಬೋರೆ ಕಡೆಯಿಂದ ಮಾರುತಿ ಬಡಾವಣೆಗೆ ಬರುತ್ತಿದ್ದ ಆಟೋ
ಹಿಂಭಾಗದ ಒಂದು ಚಕ್ರ ಎತ್ತಿ ಅತಿ ವೇಗವಾಗಿ ವೀಲಿಂಗ್ ಮಾಡುತ್ತಿದ್ದ.ಈ ವೇಳೆ
ಆಟೋ ತಡೆಯಲು ಪೊಲೀಸರು ಮುಂದಾದರು.
ಪೇದೆ ಮೇಲೆ ಆಟೋ ಹತ್ತಿಸಲು ಆರೋಪಿ ರೋಷನ್ ಯತ್ನಿಸಿದ್ದ.
ಪಕ್ಕಕ್ಕೆ ಸರಿದ ಪೊಲೀಸ್ ಸಿಬ್ಬಂದಿ ಬಚಾವ್ ಆಗಿದ್ದರು.
ಘಟನೆಯಿಂದ ಪೊಲೀಸ್ ವಾಹನದ ಮುಂಭಾಗದ ಎಡಭಾಗಕ್ಕೆ ಡಿಕ್ಕಿ ಜಖಂ ಆಗಿದೆ.
ಸಾರ್ವಜನಿಕರ ಸಹಾಯದಿಂದ ಆರೋಪಿ ರೋಷನ್‌ನನ್ನು ಪೊಲೀಸರು ಹಿಡಿದಿದ್ದಾರೆ.
ಈ ಹಿಂದೆ ಹಲವು ಅಪರಾಧ ಪ್ರಕರಣದಲ್ಲಿ ರೋಷನ್ ಭಾಗಿಯಾಗಿರುವ ಮಾಹಿತಿ ಇದೆ.
ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ… ಚಾಮರಾಜನಗರ,ಆ17,Tv10 ಕನ್ನಡ ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆ…
ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು… ಗದಗ,ಆ17,Tv10 ಕನ್ನಡ ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.ಮೂರು…
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…

Leave a Reply

Your email address will not be published. Required fields are marked *