ಡಿಬಿ ಕುಪ್ಪೆ ಬಳ್ಳೆ ಕೇಂದ್ರಸ್ಥಾನದ ನೂತನ ವಲಯ ಅರಣ್ಯಾಧಿಕಾರಿಗಳ ಕಚೇರಿ ಉದ್ಘಾಟನೆ…

ಡಿಬಿ ಕುಪ್ಪೆ ಬಳ್ಳೆ ಕೇಂದ್ರಸ್ಥಾನದ ನೂತನ ವಲಯ ಅರಣ್ಯಾಧಿಕಾರಿಗಳ ಕಚೇರಿ ಉದ್ಘಾಟನೆ…

ಹುಣಸೂರು,ಆ16,Tv10 ಕನ್ನಡ

ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಡಿಬಿ ಕುಪ್ಪೆ ವನ್ಯಜೀವಿ ವಲಯದ ಬಳ್ಳೆ ಕೇಂದ್ರ ಸ್ಥಾನದ ನೂತನ ವಲಯ ಅರಣ್ಯಾಧಿಕಾರಿಗಳ ಕಚೇರಿಯನ್ನ ಇಂದು ಉದ್ಘಾಟಿಸಲಾಯಿತು.ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಕಚೇರಿಯನ್ನ ಉದ್ಘಾಟಿಸಿದರು.ಈ ವೇಳೆ ಉಪ ಅರಣ್ಯ ಸಂರಕ್ಷಾಧಿಕಾರಿ ಹರ್ಷಕುಮಾರ್ ಚಿಕ್ಕನರಗುಂದ,ಮೇಟಿಕುಪ್ಪೆ ಉಪವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ರಂಗಸ್ವಾಮಿ,ವಲಯ ಅರಣ್ಯಾಧಿಕಾರಿಗಳಾದ ಮಧು,ಸಿದ್ದರಾಜು,ಹರ್ಷಿತ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು…

Spread the love

Related post

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ… ಚಾಮರಾಜನಗರ,ಆ17,Tv10 ಕನ್ನಡ ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆ…
ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು… ಗದಗ,ಆ17,Tv10 ಕನ್ನಡ ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.ಮೂರು…
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…

Leave a Reply

Your email address will not be published. Required fields are marked *