ಮಾರಕಾಸ್ತ್ರಗಳನ್ನ ಹೊಂದಿದ್ದ ವಿಧ್ಯಾರ್ಥಿಗಳ ಬಂಧನ…ಒಂದು ಕಾರ್…ಎರಡು ಲಾಂಗ್ ವಶ…

ಮಾರಕಾಸ್ತ್ರಗಳನ್ನ ಹೊಂದಿದ್ದ ವಿಧ್ಯಾರ್ಥಿಗಳ ಬಂಧನ…ಒಂದು ಕಾರ್…ಎರಡು ಲಾಂಗ್ ವಶ…

  • Crime
  • August 17, 2023
  • No Comment
  • 290

ಮೈಸೂರು,ಆ17,Tv10 ಕನ್ನಡ

ಮಾರಕಾಸ್ತ್ರ ಹೊಂದಿದ್ದ ಇಬ್ಬರು ವಿದ್ಯಾರ್ಥಿಗಳನ್ನ
ಮೈಸೂರು ಕುವೆಂಪು ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಎರಡು ಲಾಂಗ್ ಹಾಗೂ ಕಾರು ವಶಕ್ಕೆ ಪಡೆದಿದ್ದಾರೆ.
ರಾಮಕೃಷ್ಣನಗರದ ಸಮರ್ಥ (25) ಉತ್ಸವ್ (19) ಬಂಧಿತ ವಿದ್ಯಾರ್ಥಿಗಳು.
ಸ್ನೇಹಿತರನ್ನು ಹೆದರಿಸಲು ಲಾಂಗ್ ಇಟ್ಟುಕೊಂಡಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ.ಕ್ರಿಕೆಟ್ ಆಟ ಆಡುವ ವಿಚಾರದಲ್ಲಿ ಎರಡು ಸ್ನೇಹಿತರಲ್ಲೇ ಎರಡು ಗುಂಪುಗಳಾಗಿವೆ.ಇದೇ ವಿಚಾರದಲ್ಲಿ ಸ್ನೇಹಿತನ ಜೊತೆ ಗಲಾಟೆ ಮಾಡಿದ್ದ ಆರೋಪಿಗಳು
ಆತನನ್ನು ಹೆದರಿಸಲು ಲಾಂಗ್ ಇಟ್ಟುಕೊಂಡಿದ್ದರೆಂದು ಹೇಳಿದ್ದಾರೆ.
ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ… ಚಾಮರಾಜನಗರ,ಆ17,Tv10 ಕನ್ನಡ ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆ…
ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು… ಗದಗ,ಆ17,Tv10 ಕನ್ನಡ ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.ಮೂರು…
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…

Leave a Reply

Your email address will not be published. Required fields are marked *