ಬೆಳ್ಳಂಬೆಳಗ್ಗೆ ಲೋಕಾ ಶಾಕ್…ಕೊಡಗಿನ ಎಡಿಸಿ ನಂಜುಂಡೇಗೌಡ ಲಾಕ್…

ಕೊಡಗು,ಆ17,Tv10 ಕನ್ನಡ

ಆದಾಯಕ್ಕೂ ಮೀರಿ ಅಧಿಕ ಆಸ್ತಿ ಮಾಡಿರುವ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ. ಕೊಡಗು ಎ.ಡಿ.ಸಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಕೊಡಗು ಎ.ಡಿ.ಸಿ ನಂಜುಂಡೇಗೌಡ ಮನೆ ಮೇಲೆ ದಾಳಿ ನಡೆದಿದೆ.
ಮುಂಜಾನೆ 4 ಗಂಟೆಗೆ ನಂಜುಂಡೇಗೌಡ ಮನೆ ಮೇಲೆ ದಾಳಿ ನಡೆಸಲಾಗಿದೆ.
ಮಡಿಕೇರಿಯ ಕಾರ್ಯಪ್ಪ ವೃತ್ತದ ಬಳಿ ಇರುವ ನಿವಾಸದ ಮೇಲೆ ದಾಳಿ ನಡೆದಿದೆ. ಲೋಕಾಯುಕ್ತ ಎಸ್ ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿ ವೈ ಎಸ್ ಪಿ. ಪವನ್ ಕುಮಾರ್ , ಇನ್ಸ್ ಪೆಕ್ಟರ್ ಲೋಕೇಶ್, ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಪಿರಿಯಾಪಟ್ಟಣದಲ್ಲಿ ಇರುವ ಮಾವನ ಮನೆ ಹಾಗೂ ಮೈಸೂರಿನಲ್ಲಿ ಇರುವ ಸಂಬಂಧಿಕರ ಮನೆ ಮೇಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.
ಮಡಿಕೇರಿ ಮನೆಯಲ್ಲಿ ನಗದು ಪತ್ತೆಯಾಗಿದೆ.
ಹೆಚ್ಚಿನ ಶೋಧ ಕಾರ್ಯ ಮುಂದುವರೆದಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *