ಒಂದು ದಿನಕ್ಕೆ ಬಾಲಕನಿಗೆ ಇನ್ಸ್ಪೆಕ್ಟರ್ ಗೌರವ…ಯಾಕೆ ಗೊತ್ತಾ…?

ಶಿವಮೊಗ್ಗ,ಆ17,Tv10 ಕನ್ನಡ

ಅನಾರೋಗ್ಯದಿಂದ ಬಳಲುತ್ತಿರುವ ಬಾಲಕನಿಗೆ ಒಂದು ದಿನ ಪೊಲೀಸ್ ಇನ್ಸ್ಪೆಕ್ಟರ್ ಆಗುವ ಅವಕಾಶ ಕಲ್ಪಿಸಿ ಮಾನವೀಯತೆ ನೆರೆದ ಘಟನೆ

ಶಿವಮೊಗ್ಗದಲ್ಲಿ ನಡೆಯಿತು. ಆಜಾನ್ ಖಾನ್ (8) ಗೆ ಇನ್ಸ್ಪೆಕ್ಟರ್ ಆಗುವ ಅವಕಾಶ ಕಲ್ಪಿಸಲಾಯಿತು. ಹೃದಯಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಆಜಾನ್ ಖಾನ್ ಗೆ ಪೊಲೀಸ್ ಅಧಿಕಾರಿಯಾಗಬೇಕೆಂಬ ಇಚ್ಛೆ ಇತ್ತು. ಆತನ ಮತ್ತು ಪೋಷಕರ ಕೋರಿಕೆ ಮೇರೆಗೆ ಈ ದಿನ ದೊಡ್ಡಪೇಟೆ ಠಾಣೆಯಲ್ಲಿ ಬಾಲಕನಿಗೆ ಪೊಲೀಸ್ ಅಧಿಕಾರಿ ಸಮವಸ್ತ್ರವನ್ನು ಧರಿಸಿ,PI ಹುದ್ದೆಯನ್ನು ಸಂಕೇತಿಕವಾಗಿ ಅಲಂಕರಿಸಲು ಅವಕಾಶ ಮಾಡಿಕೊಡಲಾಯಿತು..

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *