ಗೋಲ್ಡನ್ ಸ್ಟಾರ್ ಗಣೇಶ್ ಗೆ ನೋಟೀಸ್…ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಎಫೆಕ್ಟ್…

ಗೋಲ್ಡನ್ ಸ್ಟಾರ್ ಗಣೇಶ್ ಗೆ ನೋಟೀಸ್…ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಎಫೆಕ್ಟ್…

ಚಾಮರಾಜನಗರ,ಆ18,Tv10 ಕನ್ನಡ

ಬಂಡೀಪುರದ ಪರಿಸರ ಸೂಕ್ಷ್ಮ ವಲಯ ಪ್ರದೇಶದಲ್ಲಿ ನಟ ಗೋಲ್ಡನ್ ಸ್ಟಾರ್ ಗಣೇಶ್ ಕಟ್ಟಡ ನಿರ್ಮಾಣ ಹಿನ್ನಲೆ ನೋಟಿಸ್ ಜಾರಿ ಮಾಡಲಾಗಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದಲ್ಲಿ ಕಾನೂನು ಬಾಹಿರ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ನಟ ಇದೀಗ ಕಾನೂನು ಕ್ರಮ ಎದುರಿಸಬೇಕಿದೆ.
ಅರಣ್ಯ ಇಲಾಖೆ ನಿಯಮ ಉಲ್ಲಂಘನೆ ಮಾಡಿದಿದ್ದಾರೆ ಎಂಬ ಆರೋಪ ಹಿನ್ನಲೆ
ಪರಿಸರವಾದಿ ಜೋಸೆಫ್ ಹೂವರ್ ಮತ್ತು ಸ್ಥಳೀಯರ ಆಕ್ಷೇಪದ ಮೇರೆಗೆ
ಬಂಡೀಪುರದ ಸಿ.ಎಫ್.ಓ ಡಾ.ರಮೇಶ್ ಕುಮಾರ ನೋಟಿಸ್ ಜಾರಿ ಮಾಡಿದ್ದಾರೆ.
ಜಕ್ಕಹಳ್ಳಿ ಸರ್ವೆ ನಂಬರ್ 105 ರಲ್ಲಿ 1.24 ಗುಂಟೆ ಜಮೀನು ಹೊಂದಿರುವ ಗಣೇಶ್ ಇದರಲ್ಲಿ ತಾತ್ಕಾಲಿಕ ವಾಸಕ್ಕಾಗಿ ಕಟ್ಟಡ ನಿರ್ಮಾಣ ಮಾಡುವುದಾಗಿ ಅನುಮತಿ ಪಡೆದು
ಬೃಹತ್ ಕಟ್ಟಡ ನಿರ್ಮಾಣ ಮಾಡುತ್ತಿರುವ ಆರೋಪ ಗಣೇಶ್ ಮೇಲಿದೆ.
ಕಿರಿಯ ಅಧಿಕಾರಿಗಳು ವರದಿ ಆಧಾರಿಸಿ ಸಿ.ಎಫ್‌ ಓ ಡಾ.ರಮೇಶ್ ಕುಮಾರ್ ರಿಂದ ನಟ ಗಣೇಶ್ ಗೆ ನೋಟಿಸ್ ಜಾರಿ ಮಾಡಲಾಗಿದೆ.
ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ಸೂಚನೆ ನೀಡಲಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *