10 ರಿಂದ 15 ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ಸೇರಲು ಸಿದ್ದರಿದ್ದಾರೆ…ಸಚಿವ ಚೆಲುವರಾಯಸ್ವಾಮಿ ಸ್ಪೋಟಕ ಮಾಹಿತಿ…

10 ರಿಂದ 15 ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ಸೇರಲು ಸಿದ್ದರಿದ್ದಾರೆ…ಸಚಿವ ಚೆಲುವರಾಯಸ್ವಾಮಿ ಸ್ಪೋಟಕ ಮಾಹಿತಿ…

  • Politics
  • August 18, 2023
  • No Comment
  • 200

ಮೈಸೂರು,ಆ18,Tv10 ಕನ್ನಡ

10 ರಿಂದ 15 ಮಂದಿ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ದರಿದ್ದಾರೆ
ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಸಚಿವ ಎನ್.ಚೆಲುವರಾಯಸ್ವಾಮಿ ಮೈಸೂರಿನಲ್ಲಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಎಲ್ಲರ ಜೊತೆಯೂ ಮಾತುಕತೆ ನಡೆಯುತ್ತಿದೆ.ಕೆಲವೇ ದಿನಗಳಲ್ಲಿ ಎಲ್ಲವೂ ಕೂಡ ಅಂತಿಮವಾಗಲಿದೆ.
ಯಾರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೋ ಅವರ ಹೆಸರನ್ನು ಈಗಲೇ ಹೇಳಲು ಸಾಧ್ಯವಿಲ್ಲ.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಹಾಲಿ-ಮಾಜಿ ಶಾಸಕರು ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂದು ಸ್ಪಷ್ಟಪಡಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *