ತಮಿಳುನಾಡಿಗೆ ನೀರು…ನದಿಗೆ ಇಳಿದು ಪ್ರತಿಭಟನೆಗೆ ಮುಂದಾದ ರೈತರು…

ತಮಿಳುನಾಡಿಗೆ ನೀರು…ನದಿಗೆ ಇಳಿದು ಪ್ರತಿಭಟನೆಗೆ ಮುಂದಾದ ರೈತರು…

ತಮಿಳುನಾಡಿಗೆ ನೀರು…ನದಿಗೆ ಇಳಿದು ಪ್ರತಿಭಟನೆಗೆ ಮುಂದಾದ ರೈತರು…

ಟಿ.ನರಸೀಪುರ,ಆ18,Tv10 ಕನ್ನಡ
ತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟ ಹಿನ್ನೆಲೆ
ಜಿಲ್ಲೆಯಾದ್ಯಂತ ರೈತರು ಪ್ರತಿಭಟನೆಗೆ ಇಳಿದಿದ್ದಾರೆ.
ಕಾವೇರಿ ನದಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ.
ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿಸಂಗಮದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ ನಡೆದಿದೆ.
ರಾಜ್ಯ ಸರ್ಕಾರ ಮತ್ತು ತಮಿಳುನಾಡು ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ್ದಾರೆ.
ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರು ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ.ರೈತರ ಹಿತ ಕಾಪಾಡುವಲ್ಲಿ ಎಲ್ಲಾ ಸರ್ಕಾರಗಳು ವಿಫಲವಾಗಿವೆ.ಕಾವೇರಿ ನೀರು ಬಿಡುಗಡೆ ವಿಚಾರದ ಬಗ್ಗೆ ವಿಪಕ್ಷಗಳು ಕೂಡ ದ್ವನಿ ಎತ್ತುತ್ತಿಲ್ಲ.ಕೂಡಲೇ ಕಾವೇರಿ ನದಿಗೆ ನೀರು ಬಿಡುವುದನ್ನ ನಿಲ್ಲಿಸಬೇಕು.
ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು
ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *