ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ದುರ್ದೆಸೆ ಪ್ರಾರಂಭವಾಗಿದೆ…ಮಾಜಿ ಸಚಿವ ಸಿ.ಟಿ.ರವಿ…

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ದುರ್ದೆಸೆ ಪ್ರಾರಂಭವಾಗಿದೆ…ಮಾಜಿ ಸಚಿವ ಸಿ.ಟಿ.ರವಿ…

ಮೈಸೂರು,ಆ18,Tv10 ಕನ್ನಡ

ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಹೋಗುತ್ತಾರೆ ಎಂಬ ವಿಚಾರಕ್ಕೆ ಮೈಸೂರಿನಲ್ಲಿ ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್
ಅಧಿಕಾರ ಬಂದಾಗಿನಿಂದ ರಾಜ್ಯಕ್ಕೆ ದುರ್ದೆಸೆ ಶುರುವಾಗಿದೆ.
ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕೆ.ಆರ್.ಎಸ್ ಭರ್ತಿಯಾಗದ ಸ್ಥಿತಿ ಇರಲಿಲ್ಲ.ಈಗ ರೈತರಿಗೆ ನೀರಿಲ್ಲ, ಜಲಾಶಯ ಖಾಲಿಯಾಗಿದೆ.
ಪವರ್ ಕಟ್, ಲೋಡ್ ಶೆಡಿಂಗ್ ಶುರುವಾಗಿದೆ.
ಶೂನ್ಯ ಬಿಲ್ ಅಂತಾರೆ, ಕರೆಂಟೇ ಇಲ್ಲದ ಮೇಲೆ ಶೂನ್ಯ ಬಿಲ್ ಬರುತ್ತೆ.
ಇಂತಹ‌ ದುರ್ದೆಸೆ ಇರುವ ಸಂಧರ್ಭದಲ್ಲಿ ಕಾಂಗ್ರೆಸ್ ಗೆ ಶಾಸಕರು ಹೋಗುತ್ತಾರೆ ಎಂದು ನಂಬಲು ಸಾಧ್ಯವಿಲ್ಲ.
ಹೋಗೋರನ್ನ ರಾಜಕೀಯ ಜಾಣ್ಮೆ ಇರೋರು,ಬುದ್ದಿವಂತರು ಎಂದು ಹೇಳಲ್ಲ.
ಹೋಗುವವರಿಗೆ ದೂರಾಲೋಚನೆ ಇದೆ‌ ಎಂದು ಹೇಳಲಾಗಲ್ಲ.
ಸರ್ಕಾರ ಬಂದಾಗಿನಿಂದ ಅಲ್ಲಿನ ಹಿರಿಯ ಶಾಸಕರಿಗೆ ಸಮಾಧಾನ ಇಲ್ಲ.
ಇಲ್ಲಿಂದ ಹೋದವರಿಗೆ ಏನ್ ಸಮಾಧಾನ ಸಿಗುತ್ತೆ.ಇದರಿಂದ ಹೋಗುವ ಸಾಧ್ಯತೆ ಇಲ್ಲ ಎಂದು ನಂಬುತ್ತೇನೆ.
ಸೋಮಶೇಖರ್ ಅವರ ಜೊತೆ ಮಾತನಾಡುತ್ತೇನೆ.
ಅವರ ಭಾವನೆ ಏನಿದೆ ಎಂದು ತಿಳಿದುಕೊಂಡು ಉಳಿದವರ ಜೊತೆ ಮಾತನಾಡುತ್ತೇನೆ.
ಚುನಾವಣೆ ಮುಗಿದು 3 ತಿಂಗಳಾಗಿದೆ.ನಾವು ಸೋತಿರುವವರೆ ಇನ್ನೊಬ್ಬರ ಕಡೆ ಬೊಟ್ಟು ಮಾಡುತ್ತಿಲ್ಲ.
ನಾವು ಸೋತಿರೋದಕ್ಕೆ ತಪ್ಪು ನಮ್ಮದು ಅಂತ ಹೇಳ್ತಿದ್ದೇವೆ.
ಸೋಮಶೇಖರ್ ಜೊತೆ ಪೋನ್‌ ನಲ್ಲಿ ಮಾತಮಾಡಿದ್ದೇನೆ.
ಕೂತು ಮಾತನಾಡಿದ ನಂತರ ಎಲ್ಲವು ಬಗೆಹರಿಯುತ್ತೆ ಎಂದು ಹೇಳಿಕೆ ನೀಡಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *