ಜಮೀನಿನಲ್ಲಿ ಬಿದ್ದ ಚಾಲಕ ರಹಿತ ವಿಮಾನ…DRDO ಗೆ ಸೇರಿದ ತಪಸ್ ವಿಮಾನ

ಜಮೀನಿನಲ್ಲಿ ಬಿದ್ದ ಚಾಲಕ ರಹಿತ ವಿಮಾನ…DRDO ಗೆ ಸೇರಿದ ತಪಸ್ ವಿಮಾನ

ಚಿತ್ರದುರ್ಗ,ಆ20,Tv10 ಕನ್ನಡ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವದ್ದಿಕೆರೆಯ ಜಮೀನೊಂದರಲ್ಲಿ ಚಾಲಕ ರಹಿತ ತಪಸ್ ವಿಮಾನ ದರೆಗೆ ಉರುಳಿದೆ.DRDO ಸಿದ್ಧಪಡಿಸಿದ್ದ ಚಾಲಕ ರಹಿತ ವಿಮಾನ ಇದಾಗಿದೆ.ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್ ಡಿಓ ಸಂಸ್ಥೆಯ ವಿಮಾನ ನಿಯಂತ್ರಣಕ್ಕೆ ಸಿಲುಕದೆ ಉರುಳಿ ಬಿದ್ದಿದೆ.ಪರಿಕ್ಷಾರ್ಥ ಹಾರಾಟ ನಡೆಸುತ್ತಿದ್ದ ಡ್ರೋಣ್ ಮಾದರಿ ವಿಮಾನ ಸಿಡಿದು ತುಂಡು ತುಂಡಾಗಿ ಬಿದ್ದಿದೆ.ಸ್ಥಳೀಯರು ಕುತೂಹಲದಿಂದ ಸೇರಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *