ಅಪರಿಚಿತ ವಾಹನ ಢಿಕ್ಕಿ…ಸ್ಕೂಟರ್ ಸವಾರ ಸಾವು…

ಅಪರಿಚಿತ ವಾಹನ ಢಿಕ್ಕಿ…ಸ್ಕೂಟರ್ ಸವಾರ ಸಾವು…

  • Crime
  • August 21, 2023
  • No Comment
  • 249

ಮೈಸೂರು,ಆ21,Tv10 ಕನ್ನಡ

ಅಪರಿಚಿತ ವಾಹನ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ
ಹುಣಸೂರು ತಾಲ್ಲೂಕು ಮಲ್ಲಿನಾಥಪುರದ ಬಳಿ ನಡೆದಿದೆ.
ಹುಣಸೂರು ತಾಲೂಕಿನ ಸೋಮನಹಳ್ಳಿಯ ಗಿರೀಶ್(60) ಸಾವನ್ನಪ್ಪಿದ ದುರ್ದೈವಿ.ಹುಣಸೂರಿನಿಂದ
ಮೈಸೂರಿನತ್ತ ತೆರಳುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.
ಅಪಘಾತ ಮಾಡಿದ ಅಪರಿಚಿತ ವಾಹನ ಚಾಲಕ ಪರಾರಿಯಾಗಿದ್ದಾನೆ.
ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *