ರೈಲ್ವೆ ಹಳಿ ಬಳಿ ವಿಧ್ಯಾರ್ಥಿ ಶವ ಪತ್ತೆ…

ಕೊಲೆಯೋ..? ಆಕಸ್ಮಿಕವೋ…?

ಮೈಸೂರು,ಆ21,Tv10 ಕನ್ನಡ

ಮೈಸೂರಿನ ಉನ್ನತಿ ನಗರ ಬಡಾವಣೆಯ ರೈಲ್ವೇ ಹಳಿ ಬಳಿ ವಿದ್ಯಾರ್ಥಿ ಶವ ಪತ್ತೆಯಾಗಿದೆ.
ಶಕ್ತಿ ನಗರದ ನಿವಾಸಿ ಹೃತ್ವಿಕ್ (17) ಶವ ಪತ್ತೆಯಾಗಿದೆ.
ಮೈಸೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ.
ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಹೃತ್ವಿಕ್ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರಾ ? ಅಥವಾ ಕೊಲೆಯಾಗಿದೆಯಾ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದ್ದು
ತನಿಖೆ ಮುಂದುವರಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *