ಸ್ನೇಹಿತನ ಕೊಲೆ ಪ್ರಕರಣ…ಆರೋಪಿ ತಾಯಿ ಆತ್ಮಹತ್ಯೆ…ತಂದೆ ಹೃದಯಾಘಾತದಿಂದ ಸಾವು…

  • Crime
  • August 22, 2023
  • No Comment
  • 267

ಮೈಸೂರು,ಆ22,Tv10 ಕನ್ನಡ

ಚಾಕುವಿನಿಂದ ಇರಿದು ಸ್ನೇಹಿತನ ಕೊಲೆ ಮಾಡಿದ್ದ ಆರೋಪಿಯ ತಾಯಿ ಅವಮಾನ ತಾಳದೆ ಆತ್ಮಹತ್ಯೆ ಮಾಡಿಕೊಂಡರೆ ಜೈಲಿನಲ್ಲಿದ್ದ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ವಿದ್ಯಾನಗರದಲ್ಲಿ ಬಾಲರಾಜ್ ಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು.ಪ್ರಕರಣಕ್ಕೆ ಸಂಭಂಧಿಸಿದಂತೆ ತೇಜಸ್,ಸಂಜಯ್,ಕಿರಣ್,ಸಾಮ್ರಾಟ್ ನಾಲ್ವರ ವಿರುದ್ದ ಪ್ರಕರಣ ದಾಖಲಾಗಿತ್ತು.ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ತೇಜಸ್ ತಾಯಿ ಇಂದ್ರಾಣಿ
ಆಘಾತದಿಂದ ಆತ್ಮಹತ್ಯೆ(35) ಮಾಡಿಕೊಂಡಿದ್ದಾರೆ.
ತೇಜಸ್ ತಾಯಿ ಇಂದ್ರಾಣಿ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡರೆ ಇಂದ್ರಾಣಿ ಪತಿ ಸಾಮ್ರಾಟ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಬಾಲರಾಜ್ ಕೊಲೆ ಪ್ರಕರಣದಲ್ಲಿ ಸಾಮ್ರಾಟ್ ಸಹ ಆರೋಪಿಯಾಗಿದ್ದರು.
ಸಾಮ್ರಾಟ್ ಮತ್ತೊಬ್ಬ ಆರೋಪಿ ತೇಜಸ್ ತಂದೆ ಆಗಿದ್ದಾರೆ.
ಸಾಮ್ರಾಟ್‌ಗೆ ಜೈಲಿನಲ್ಲಿ ಹೃದಯಾಘಾತ ಸಾವನ್ನಪ್ಪಿದ್ದಾರೆ.ನಜರಬಾದ್ ಹಾಗೂ
ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *