ವಿಕ್ರಂ ಲ್ಯಾಂಡರ್ ಯಶಸ್ಸಿಗಾಗಿ ಆಂಜನೇಯನ ಮೊರೆ ಹೋದ ಮೈಸೂರಿಗರು…

ವಿಕ್ರಂ ಲ್ಯಾಂಡರ್ ಯಶಸ್ಸಿಗಾಗಿ ಆಂಜನೇಯನ ಮೊರೆ ಹೋದ ಮೈಸೂರಿಗರು…

ಮೈಸೂರು,ಆ22,Tv10 ಕನ್ನಡ

ವಿಕ್ರಂ ಲ್ಯಾಂಡರ್ ಯಶಸ್ವಿಯಾಗಲು ಮೈಸೂರಿನ ನಾಗರೀಕರು ಆಂಜನೇಯನ ಮೊರೆ ಹೋಗಿದ್ದಾರೆ.ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘಟನೆ ಹಾಗೂ ಅರ್ಚಕರ ಸಂಘದ ವತಿಯಿಂದ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಸರ್ವಸಿದ್ಧ ಯಾಗ ನಡೆಸಿ ಶುಭ ಕೋರಿದ್ದಾರೆ.ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಕೃಷ್ಣಮೂರ್ತಿ ರವರ ನೇತೃತ್ವದಲ್ಲಿ ಯಾಗವನ್ನು ನೆರವೇರಿಸಲಾಗಿದೆ.
ನಂತರ ಮಾತನಾಡಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್
ಚಂದ್ರಯಾನ 3ರ ಚಂದ್ರನ ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಸುರಕ್ಷಿತವಾಗಿ ಇಳಿಯಲಿ ಈ ಯೋಜನೆಯ ಇತಿಹಾಸ ನಿರ್ಮಿಸಲಿ ರಾಷ್ಟ್ರದ ಹೆಸರು ಪ್ರಪಂಚದಲ್ಲಿ ಅಗ್ರಗಣ್ಯವಾಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಅರ್ಚಕರ ಸಂಘದ ಅಧ್ಯಕ್ಷರಾದ ವಿದ್ವಂತ್ ಕೃಷ್ಣಮೂರ್ತಿ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ ಪ್ರಕಾಶ್, ಮೈಸೂರು ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಸುಚಿಂದ್ರ,ಅಪೂರ್ವ ಸುರೇಶ್ ,ಎಸ್ ಎನ್ ರಾಜೇಶ್, ಆನಂದ್, ರಾಕೇಶ್, ಹಾಗೂ ಇನ್ನಿತರರು ಭಾಗವಹಿಸಿದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *