ಮೈಸೂರು:ಸ್ನೇಹಿತನ ಕೊಲೆ ಆರೋಪಿಯ ತಂದೆ ತಾಯಿ ಅಂತ್ಯಕ್ರಿಯೆಗೆ ಅನುಮತಿ ನೀಡಿದ ನ್ಯಾಯಾಲಯ…

  • Crime
  • August 22, 2023
  • No Comment
  • 241

ಮೈಸೂರು,ಆ22,Tv10 ಕನ್ನಡ

ಸ್ನೇಹಿತನ ಕೊಲೆ ಮಾಡಿ ಜೈಲು ಸೇರಿದ್ದ ಆರೋಪಿ ತೇಜಸ್ ಗೆ ಮೃತಪಟ್ಟ ತಂದೆ ತಾಯಿ ಅಂತ್ಯಕ್ರಿಯೆ ನೆರವೇರಿಸಲು ಮೈಸೂರು ನ್ಯಾಯಾಲಯ ಅನುಮತಿ ನೀಡಿದೆ.ಕ್ಷುಲ್ಲಕ ಕಾರಣಕ್ಕೆ ತೇಜಸ್ ಸ್ನೇಹಿತ ಬಾಲರಾಜ್ ಗೆ ಚಾಕುವಿನಿಂದ ಇರಿದು ಕೊಂದ ಆರೋಪದಡಿ ಜೈಲು ಸೇರಿದ್ದ.ಕೃತ್ಯದಲ್ಲಿ ತೇಜಸ್ ತಂದೆ ಸಾಮ್ರಾಟ್ ಸಹ ಭಾಗಿಯಾಗಿ ಮಗನ ಜೊತೆ ಜೈಲು ಸೇರಿದ್ದರು.ತೇಜಸ್ ಹಾಗೂ ಸಾಮ್ರಾಟ್ ಇಬ್ಬರೂ ಜೈಲು ಸೇರಿದ ಹಿನ್ನಲೆ ಮನನೊಂದ ಸಾಮ್ರಾಟ್ ಪತ್ನಿ ಇಂದ್ರಾಣಿ ಆತ್ಮಹತ್ಯೆ ಮಾಡಿಕೊಂಡರು.ಈ ಅಘಾತದಿಂದ ಜೈಲಿನಲ್ಲಿದ್ದ ಸಾಮ್ರಾಟ್ ಹೃದಯಾಘಾತದಿಂದ ಮೃತಪಟ್ಟರು.ಕೊಲೆ ನಡೆದ ಎರಡು ದಿನಗಳ ಅಂತರದಲ್ಲಿ ಆರೋಪಿಯ ತಂದೆ ಹಾಗೂ ತಾಯಿ ಮೃತಪಟ್ಟಿದ್ದಾರೆ.ತಂದೆ ತಾಯಿ ಅಂತ್ಯಕ್ರಿಯೆ ನೆರವೇರಿಸಲು ತೇಜಸ್ ಗೆ ನ್ಯಾಯಾಲಯ ಅನುಮತಿ ನೀಡಿದೆ.
ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ….

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *