ಚಂದ್ರಯಾನ 3 ಯಶಸ್ಸಿಗೆ ಬಿಜೆಪಿ ಮುಖಂಡರಿಂದ ಮಂತ್ರಾಲಯ ಯಾತ್ರೆ…

ಮೈಸೂರು,ಆ22,Tv10 ಕನ್ನಡ

ಚಂದ್ರಯಾನ 3 ಯಶಸ್ಸು ಕೋರಿ ಮೈಸೂರು ಬಿಜೆಪಿ ಮುಖಂಡರು ಮಂತ್ರಾಲಯ ಯಾತ್ರೆ ಕೈಗೊಂಡಿದ್ದಾರೆ.ನಾಳೆ ಗುರುರಾಯರಿಗೆ ವಿಶೇಷ ಪೂಜೆ ಸಲ್ಲಿಸಿ ಯಶಸ್ಸು ಕೋರಲಿದ್ದಾರೆ.ಮೈಸೂರು ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಇಂದು ಮಂತ್ರಾಲಯಕ್ಕೆ ಯಾತ್ರೆ ಹೊರಟಿದ್ದಾರೆ.ಮೈಸೂರು ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ 80 ಕ್ಕೂ ಹೆಚ್ಚು ಮುಖಂಡರು ರೈಲಿನಲ್ಲಿ ಹೊರಟಿದ್ದು ನಾಳೆ ವಿಶೇಷ ಪೂಜೆ ಕೈಗೊಳ್ಳಲಿದ್ದಾರೆ.ಭಾರತಮಾತೆಗೆ,ಇಸ್ರೂ ವಿಜ್ಞಾನಿಗಳಿಗೆ, ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಜೈಕಾರ ಕೂಗಿ ಪ್ರಯಾಣ ಬೆಳೆಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *