ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಚಾಲನೆ: ಅಗತ್ಯ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

ಮೈಸೂರು,ಆ22, ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮದ ಸಂಬಂಧ ಇಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ ಬಾನೋತ್ ಅವರು ಇಂದು ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಅಗತ್ಯ ಸಿದ್ಧತೆಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಮಡಿಕೇರಿ ಜಿಲ್ಲೆಗಳಿಂದ 1.5 ಲಕ್ಷ ಫಲಾನುಭವಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಈ ಸಂಬಂಧ ವಾಹನ ನಿಲುಗಡೆ ಸೂಕ್ತವಾದ ವ್ಯವಸ್ಧೆ ಮಾಡಬೇಕು. ಕಾರ್ಯಕ್ರಮದಲ್ಲಿ ವ್ಯವಸ್ಧಿತವಾದ ಆಸನದ ವ್ಯವಸ್ಧೆ, ಊಟದ ವ್ಯವಸ್ಧೆ , ಕುಡಿಯುವ ನೀರಿನ ವ್ಯವಸ್ಧೆ ಸಮರ್ಪಕವಾಗಿ ಮಾಡಬೇಕು ಎಂದು ಅವರು ತಿಳಿಸಿದರು.

ವೇದಿಕೆ ನಿರ್ಮಾಣ, ಮೊಬೈಲ್ ಶೌಚಾಲಯ, ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ವ್ಯವಸ್ಧೆ ಹಾಗೂ ವೈದ್ಯರ ತಂಡ ನಿಯೋಜಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಅರ್ಷದ್ ಉರ್ ರೆಹಮಾನ್ ಷರೀಫ್, ಮೂಡಾ ಆಯುಕ್ತರಾದ ದಿನೇಶ್ ಕುಮಾರ್, ಉಪ ಪೊಲೀಸ್ ಆಯುಕ್ತರಾದ ಮುತ್ತುರಾಜ್, ಜಾಹ್ನವಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *