ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಣೆ

  • Politics
  • August 23, 2023
  • No Comment
  • 245

ಮಂಡ್ಯ,ಆ,23:-ವಿಧಾನ ಪರಿಷತ್ ಶಾಸಕರಾದ ಮಧು ಜಿ ಮಾದೇಗೌಡ ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ 2023-24 ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿಯಲ್ಲಿ 08 ಮಂದಿ ವಿಕಲಚೇತನ ಫಲಾನುಭವಿಗಳಿಗೆ ರೂ 7,95,576 ವೆಚ್ಚದಲ್ಲಿ (ಪ್ರತಿ ವಾಹನಕ್ಕೆ ರೂ.99447) ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸಿದರು.

ತ್ರಿಚಕ್ರ ವಾಹನ ವಿತರಿಸಿ ಫಲಾನುಭವಿಗಳಿಗೆ ಶುಭಹಾರೈಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ಹಿರಿಯ ನಾಗರಿಕ ಮತ್ತು ವಿಶೇಷ ಚೇತನ ಕಲ್ಯಾಣಾಧಿಕಾರಿ ರೋಹಿತ್ ಇದ್ದರು.

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *