ಕುಡಿದು ಬಸ್ ಚಲಾಯಿಸಿದ್ದ ಚಾಲಕ ಸಸ್ಪೆಂಡ್…

ಕುಡಿದು ಬಸ್ ಚಲಾಯಿಸಿದ್ದ ಚಾಲಕ ಸಸ್ಪೆಂಡ್…

  • Crime
  • August 24, 2023
  • No Comment
  • 211

ಮೈಸೂರು,ಆ24,Tv10 ಕನ್ನಡ

ಕಂಠ ಪೂರ್ತಿ ಕುಡಿದು ಕೆಎಸ್ ಆರ್ ಟಿಸಿ ಬಸ್ ಚಲಾಯಿಸಿದ ಆರೋಪ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಇಲಾಖೆ
ಬಸ್ ಚಾಲಕ ಹಾಗೂ ನಿರ್ವಾಹಕ ಇಬ್ಬರನ್ನೂ ಅಮಾನತು ಪಡಿಸಿದ್ದಾರೆ.
ಕೆಎಸ್ಆರ್ ಟಿಸಿ ಬಸ್ ಚಾಲಕ ಗೋಪಾಲ ಕೃಷ್ಣ ಹಾಗೂ ನಿರ್ವಾಹಕ ಪ್ರಕಾಶ್ ಅಮಾನತಾದವರು.
ಕೆ ಎಸ್ ಆರ್ ಟಿ ಸಿ ಡಿಪೋ ಮ್ಯಾನೇಜರ್ ಆದೇಶಿಸಿದ್ದಾರೆ.
ಬಸ್ ಚಲಿಸಲು ಸಾಧ್ಯವಾಗದೆ ದಾರಿ ಮಧ್ಯಯೇ ಬಸ್ ನಿಲ್ಲಿಸಿದ್ದ ದೃಶ್ಯಗಳು ವೈರಲ್ ಆಗಿತ್ತು.
ಎಚ್.ಡಿ ಕೋಟೆಯಿಂದ ಮೈಸೂರಿಗೆ ಹೋಗುತ್ತಿದ್ದ ಕೆ.ಎಸ್.ಆರ್.ಟಿಸಿ ಬಸ್ ನಲ್ಲಿ ಘಟನೆ ನಡೆದಿತ್ತು.
ಬಸ್ ಚಲಾಯಿಸಲು ಸಾಧ್ಯವಾಗದೆ ಹ್ಯಾಂಡ್ ಪೋಸ್ಟ್ ಬಳಿ ಬಸ್ ನಿಲ್ಲಿಸಿದ್ದ.ಚಾಲಕನ ನಡವಳಿಕೆಯಿಂದ ಎಚ್ಚೆತ್ತಿದ್ದ ಪ್ರಯಾಣಿಕರು
ಬಸ್ ನಿಲ್ಲಿಸುತ್ತಿದಂತೆ ಚಾಲಕನಿಗೆ ತರಾಟೆಗೆ ತೆಗೆದುಕೊಂಡಿದ್ದರು. ಪ್ರಯಾಣಿಕರು
ಈ ವೇಳೆ ನಾನು ಮುಂಜಾನೆ ಕುಡಿದಿದ್ದು ಈಗ ಅಲ್ಲ
ನಾನು ಕೆಲಸಕ್ಕೆ ಬರಲ್ಲ ಅಂದೆ ಎಂದು ಸಾರ್ವಜನಿಕರ ಪ್ರಶ್ನೆಗೆ ಡ್ರೈವರ್ ಉತ್ತರಿಸಿದ್ದ.
ಪ್ರಯಾಣಿಕರ ಪ್ರಶ್ನೆಗೆ ಉತ್ತರಿಸಲು ಪರದಾಡಿದ್ದ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿತ್ತು.ತಪ್ಪಿತಸ್ಥರ ವಿರುದ್ದ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *