ನಾವು ಆಪರೇಷನ್ ಹಸ್ತ ಮಾಡಿಲ್ಲ…ಅವರಾಗಿಯೇ ಬರುತ್ತಿದ್ದಾರೆ…ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ…

  • Politics
  • August 24, 2023
  • No Comment
  • 192

ಮೈಸೂರು,ಆ24,Tv10 ಕನ್ನಡ

ಜೆಡಿಎಸ್ ಶಾಸಕರನ್ನ ಪಕ್ಷಕ್ಕೆ ಸೆಳೆಯಲಾಗುತ್ತಿದೆ ಎಂಬ ಆರೋಪಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.ನಾವು ಆಪರೇಷನ್ ಹಸ್ತ ಮಾಡುತ್ತಿಲ್ಲ.
ಅವರಾಗಿ ಅವರೇ ಪಕ್ಷಕ್ಕೆ ಬರುತ್ತೇವರ ಅಂತಿದ್ದಾರೆ.ಬರುವವರಿಗೆ ಸ್ವಾಗತ ಕೋರುತ್ತಿದ್ದೇವೆ.ನಾವಾಗಿ ನಾವೇ ಯಾರನ್ನೂ ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡ್ತಿಲ್ಲ.
ಅವರ ಭವಿಷ್ಯದ ದೃಷ್ಟಿಯಿಂದ ನಮ್ಮ ಪಕ್ಷದ ವರ್ಚಸ್ ನೋಡಿ ಅವರೇ ನಿರ್ಧಾರ ಮಾಡ್ತಿದ್ದಾರೆ.
ಎಷ್ಟು ಜನ ಬರ್ತಾರೆ ಎಂಬುದನ್ನ ಈಗಲೇ ನಾನು ಹೇಳಲು ಸಾಧ್ಯವಿಲ್ಲ.
ಎಲ್ಲದಕ್ಕೂ ಕಾಲ, ಸಮಯ ಗಳಿಗೆ ಎಂಬುದು ಇರುತ್ತದೆ.
ಆ ಘಳಿಗೆ ಬಂದಾಗ ಎಲ್ಲವೂ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದರು.ಶಾಸಕರನ್ನ ಸೆಳೆಯುತ್ತಿದ್ದಾರೆ ಎಂಬ ಮಾತುಗಳನ್ನು ನಾನು ಹೇಳುತ್ತಾ ಹೋದರೆ ಅದು ಬಹಳ ದೊಡ್ಡದಾಗುತ್ತದೆ.
ಈಗ ಅದರ ಬಗ್ಗೆ ಚರ್ಚೆ ಬೇಡ ಎಂದು ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *