ಅಪರಿಚಿತ ವ್ಯಕ್ತಿ ಭೀಕರ ಕೊಲೆ…ಕೆ.ಆರ್.ಎಸ್.ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

  • Crime
  • August 24, 2023
  • No Comment
  • 201

ಕೆ.ಆರ್.ಎಸ್.ಆ24,Tv10 ಕನ್ನಡ

ಕೆ.ಆರ್.ಎಸ್.ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ ಉಂಡವಾಡಿಗ್ರಾಮದಲ್ಲಿ ಅಪರಿಚಿತ ವ್ಯಕ್ತಿಯ ಭೀಕರ ಕೊಲೆಯಾಗಿದೆ.ತಲೆ ಮೇಲೆ ಕಲ್ಲು ಎತ್ತಿಹಾಕಿರುವ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿದ್ದಾರೆ. ಮೃತನ ಎಡಗೈ ಮೇಲೆ “ಅವ್ವ ” ಎಂದು ಬಲಗೈ ಮೇಲೆ “J.B” ಎಂದು ಹಸಿರು ಹಚ್ಚೆ ಇರುತ್ತದೆ.ಮೃತನ ಬಗ್ಗೆ ಮಾಹಿತಿ ಇದ್ದಲ್ಲಿ
ಪಿ ಎಸ್ ಐ
ಕೆ ಆರ್ ಸಾಗರ ಪೊಲೀಸ್ ಠಾಣೆಗೆ ತಿಳಿಸುವಂತೆ ಕೋರಿದ್ದಾರೆ.ಠಾಣೆ ನಂ..
9480804856

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *