ಅಪರ ಜಿಲ್ಲಾಧಿಕಾರಿಯಾಗಿ ಶಿವರಾಜು ಪಿ. ಅಧಿಕಾರ ಸ್ವೀಕಾರ…

ಮೈಸೂರು,ಆ24,Tv10 ಕನ್ನಡ

ಮೈಸೂರು ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಶಿವರಾಜು ಪಿ. ರವರು ಇಂದು ಅಧಿಕಾರ ಸ್ವೀಕರಿಸಿದರು. ಕಛೇರಿಯಲ್ಲಿ ನಿರ್ಗಮಿತ ಅಪರ ಜಿಲ್ಲಾಧಿಕಾರಿ ಗಳಾದ ಕವಿತಾ ರಾಜಾರಾಮ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಶಿವರಾಜು ಪಿ. ಅವರು ಈ ಹಿಂದೆ ಪ್ರಾದೇಶಿಕ ಆಯುಕ್ತರ ಕಛೇರಿಯಲ್ಲಿ ಸಹಾಯಕ ಪ್ರಾದೇಶಿಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *