ಗೃಹಲಕ್ಷ್ಮಿ ಯೋಜನೆ ಚಾಲನೆ ಹಿನ್ನಲೆ…ಅಧಿಕಾರಿಗಳೊಂದಿಗೆ ಡಿ.ಕೆ.ಶಿವಕುಮಾರ್ ಸಭೆ…

ಮೈಸೂರು,ಆ24,Tv10 ಕನ್ನಡ

ಆಗಸ್ಟ್ 30 ರಂದು ಅನುಷ್ಠಾನ ಆಗಲಿರುವ ಗೃಹಲಕ್ಷ್ಮಿ ಯೋಜನೆಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದರು. ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಚಲುವರಾಯ ಸ್ವಾಮಿ, ಎಚ್ ಸಿ ಮಹದೇವಪ್ಪ, ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *