ನಂಜನಗೂಡು:ಒತ್ತುವರಿಯಾಗಿದ್ದ ಸ್ಮಶಾನದ ಜಮೀನು ತೆರುವು…

ನಂಜನಗೂಡು:ಒತ್ತುವರಿಯಾಗಿದ್ದ ಸ್ಮಶಾನದ ಜಮೀನು ತೆರುವು…

ನಂಜನಗೂಡು:ಒತ್ತುವರಿಯಾಗಿದ್ದ ಸ್ಮಶಾನದ ಜಮೀನು ತೆರುವು…

ನಂಜನಗೂಡು,ಆ24,Tv10 ಕನ್ನಡ

ನಂಜನಗೂಡು ತಾಲೂಕಿನಲ್ಲಿ ಒತ್ತುವರಿಯಾಗಿದ್ದ ಸ್ಮಶಾನದ ಜಮೀನು ತೆರುವುಗೊಳಿಸಲಾಗಿದೆ.ನಂಜನಗೂಡು ತಾಲೂಕು ಕಸಬಾ ಹೋಬಳಿ ಕೊಂಗಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂಬರ್ 6/1 ಮತ್ತು 6/2 ಸರ್ಕಾರಿ ಜಮೀನು ಹಾಗೂ ಸಾರ್ವಜನಿಕ ಸ್ಮಶಾನ ದ ಜಮೀನನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು.ಸಂಭಂಧ ಪಟ್ಟ ದಾಖಲೆಗಳನ್ನ ಪರಿಶೀಲಿಸಿದ ಅಧಿಕಾರಿಗಳು ಅಕ್ರಮವಾಗಿ ಒತ್ತುವರಿ ದನ್ನ ಖಚಿತಪಡಿಸಿಕೊಂಡು ತೆರುವುಗೊಳಿಸಿದ್ದಾರೆ.ಮೈಸೂರು ಉಪ ವಿಭಾಗ ಅಧಿಕಾರಿಗಳಾದ ರಕ್ಷಿತ್ ರವರ ಆದೇಶದ ಮೇರೆಗೆ ತಹಸಿಲ್ದಾರ್ ರವರಾದ ಶಿವಕುಮಾರ್ ಕಾಸುನೂರು ರವರ ನೇತೃತ್ವದಲ್ಲಿ RI ಹರೀಶ್ ಹಾಗೂ ಗ್ರಾಮ ಆಡಳಿತ ಅಧಿಕಾರಿ ಅರ್ಜುನ್ ರಾಯ್ ರವರುಗಳು ತೆರವು ಕಾರ್ಯಾಚರಣೆ ನಡೆಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *