ಸರ್ಕಾರಿ ನೀರು ಹರಿಯುವ ಹಳ್ಳ ಒತ್ತುವರಿ ತೆರುವು…ನೀರಾವರಿ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರ…

ಸರ್ಕಾರಿ ನೀರು ಹರಿಯುವ ಹಳ್ಳ ಒತ್ತುವರಿ ತೆರುವು…ನೀರಾವರಿ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರ…

ನಂಜನಗೂಡು,ಆ24,Tv10 ಕನ್ನಡ

ನಂಜನಗೂಡು ತಾಲೂಕು ಕಸಬಾ ಹೋಬಳಿ ನಂಜನಗೂಡು ಗ್ರಾಮ ಸರ್ವೆ ನಂಬರ್ 1355 ಮತ್ತು 1248 ಮಧ್ಯ ಇರುವ ಒತ್ತುವರಿಯಾಗಿದ್ದ ಸರ್ಕಾರಿ ನೀರು ಹರಿಯುವ ಹಳ್ಳ ತೆರುವುಗೊಳಿಸಲಾಯಿತು.ಮೈಸೂರು ಉಪವಿಭಾಗಾಧಿಕಾರಿ ರಕ್ಷಿತ್ ಆದೇಶದ ಮೇರೆಗೆ ತಹಸೀಲ್ದಾರ್ ಶಿವಕುಮಾರ್ ಕಾಸನೂರ ರವರು ಅಳತೆ ಮಾಡಿಸಿ ಒತ್ತುವರಿ

ತೆರುವುಗೊಳಿಸಿದ್ದಾರೆ.ಆರ್.ಐ.ಹರೀಶ್ ಹಾಗೂ ಗ್ರಾಮ ಆಡಳಿತ ಅಧಿಕಾರಿ ಅರ್ಜುನ್ ರಾಯ್ ರವರು ತೆರುವು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.ವಶಕ್ಕೆ ಪಡೆದ ಜಮೀನನ್ನ ನೀರಾವರಿ ಇಲಾಖೆ ನುಗು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಧಿಕಾರಿಗೆ ಗ್ರಾಮಸ್ಥರ ಸಮಕ್ಷಮದಲ್ಲಿ ಹಸ್ತಾಂತರಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *