ಲಾಂಗ್ ಹಿಡಿದು ಕಾಲೇಜಿಗೆ ಬಂದ ವಿದ್ಯಾರ್ಥಿ…ಯಾಕೆ ಗೊತ್ತಾ…?

  • Crime
  • August 25, 2023
  • No Comment
  • 297

ಮಂಡ್ಯ,ಆ25,Tv10 ಕನ್ನಡ

ಲಾಂಗ್ ಹಿಡಿದ ವಿಧ್ಯಾರ್ಥಿಯೊಬ್ಬ ಕಾಲೇಜಿಗೆ ಬಂದು ಉಪನ್ಯಾಸಕರಿಗೆ ಆವಾಜ್ ಹಾಕಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮೋ ಕಾಲೇಜಿನಲ್ಲಿ ನಡೆದಿದೆ.
ತರಗತಿಗೆ ಬರುತ್ತಿಲ್ಲವೆಂದು ಪೋಷಕರಿಗೆ ದೂರು ನೀಡಿದ್ದ ಉಪನ್ಯಾಸಕನಿಗೆ ಲಾಂಗ್ ತೋರಿಸಿ ಧಂಕಿ ಹಾಕಿದ ವೀಡಿಯೋ ವೈರಲ್ ಆಗಿದೆ.
ಕುಣಿಗಲ್ ತಾಲೂಕಿನ ಅವರೇಗೆರೆ ಗ್ರಾಮದ ಉದಯ್ ಗೌಡ (18) ಲಾಂಗ್ ತೋರಿಸಿದ ವಿದ್ಯಾರ್ಥಿ.ಉಪನ್ಯಾಸಕ ಚಂದನ್ ರವರು ದೂರು ನೀಡಿದ್ದರು.
ಲಾಂಗ್ ಹಿಡಿದು ಬಂದ ಘಟನೆ ವಿಡಿಯೋವನ್ನ ವಿಧ್ಯಾರ್ಥಿಗಳು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.ಈ ಕುರಿತಂತೆ
ಬೆಳ್ಳೂರು ಪೊಲೀಸ್ ಠಾಣೆಗೆ ಉಪನ್ಯಾಸಕ ಚಂದನ್ ದೂರು ನೀಡಿದ್ದರು.ನಂತರ
ಪೋಷಕರೊಂದಿಗೆ ಬಂದು ಉದಯ್ ಗೌಡ ಕ್ಷಮೆಯಾಚಿಸಿದ್ದಾನೆ.
ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *