ಅಮಿತ್ ಶಾ ಕರೆ ಮಾಡಿದ ತಕ್ಷಣ ಜಗದೀಶ್ ಶೆಟ್ಟರ್ ಬಿಜೆಪಿಗೆ ಹೋಗುವುದಿಲ್ಲ…ಶಾಸಕ ಹರೀಶ್ ಗೌಡ…

  • Politics
  • August 26, 2023
  • No Comment
  • 225

ಮೈಸೂರು,ಏ26,Tv10 ಕನ್ನಡ

ಅಮಿತ್ ಶಾ ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿದ ವಿಚಾರಕ್ಕೆ ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಗೌಡ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಜಗದೀಶ್ ಶೆಟ್ಟರ್ ಅವರಿಗೆ ಯಾವ ರೀತಿ ಮೋಸ ಮಾಡಿದರು
ಇದು ಇಡೀ ರಾಜ್ಯಕ್ಕೆ ಗೊತ್ತಿದೆ.ಅಮಿತ್ ಶಾ ಕರೆ ಮಾಡಿದ ತಕ್ಷಣ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಹೋಗುವುದಿಲ್ಲ.
ಕಾಂಗ್ರೆಸ್ ಅವರಿಗೆ ಸೂಕ್ತ ಸ್ಥಾನ ಮಾನ ಕೊಟ್ಟಿದೆ.
ಅವರು ಎಲ್ಲವನ್ನು ಅಳೆದು ತೂಗಿ ಕಾಂಗ್ರೆಸ್ ಪಕ್ಷಕ್ಕೆ ಬಂದವರು.
ಇನ್ನು ಸಾಕಷ್ಟು ಜನ ಬಿಜೆಪಿ ಜೆಡಿಎಸ್‌ನಿಂದ ನಮ್ಮ ಪಕ್ಷಕ್ಕೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ.
ನಮ್ಮ ಮುಂದೆ ಇರುವುದು ಗ್ಯಾರಂಟಿ ಯೋಜನೆ ಹಾಗೂ ಲೋಕಸಭಾ ಚುನಾವಣೆ.
ಈ ಬಾರಿ ರಾಜ್ಯದಲ್ಲಿ 20 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ.
ಮೈಸೂರು ಕೊಡಗು ಕ್ಷೇತ್ರವನ್ನು ಖಂಡಿತವಾಗಿ ಈ ಬಾರಿ ನಾವು ಗೆಲ್ಲುತ್ತೇವೆ.
ಇದರಿಂದ ನಮ್ಮನ್ನು ವಿಚಲಿತ ಮಾಡುವ ಷಡ್ಯಂತ್ರ ಬಿಜೆಪಿ ಮಾಡುತ್ತಿದೆ.
ಆದರೆ ಅವರ ಷಡ್ಯಂತ್ರಗಳಿಗೆ ನಾವು ವಿಚಲಿತರಾಗುವುದಿಲ್ಲ
ಇದಕ್ಕೆ ತಕ್ಕ ಉತ್ತರವನ್ನು ಒಬ್ಬ ಸಾಮಾನ್ಯ ಕಾರ್ಯಕರ್ತ ಸಹಾ ನೀಡಲು ಸಮರ್ಥನಾಗಿದ್ದಾನೆ ಎಂದು ಹೇಳಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *