ಚಂದ್ರಯಾನ 3 ಕ್ರೆಡಿಟ್ ವಾರ್…ಯಶಸ್ಸು ಇಸ್ರೋ ವಿಜ್ಞಾನಿಗಳಿಗೆ ಸಲ್ಲಬೇಕು…

  • Politics
  • August 26, 2023
  • No Comment
  • 272

ಮೈಸೂರು,ಆ26,Tv10 ಕನ್ನಡ

ಚಂದ್ರಯಾನ -3 ಯಶಸ್ಸಿನ ಬಗ್ಗೆ ಕ್ರೆಡಿಟ್ ವಾರ್ ಶುರುವಾಗಿದೆ. ಯಶಸ್ಸು ಇಸ್ರೋ ವಿಜ್ಞಾನಿಗಳಿಗೆ ಸಲ್ಲಬೇಕು ಎಂದು
ಮೈಸೂರಿನಲ್ಲಿ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.ನೆಹರೂ, ರಾಜೀವ್ ಗಾಂಧಿ ಕಾಲದಿಂದಲೂ ಬಾಹ್ಯಕಾಶಕ್ಕೆ ಒತ್ತು ನೀಡುತ್ತಾ ಬಂದಿದ್ದಾರೆ.
ಅದರ ಪರಿಣಾಮ ಚಂದ್ರಯಾನ-3 ಯಶಸ್ವಿಯಾಗಿದೆ.
ಹಾಗಾಗಿ ಇಸ್ರೋ ವಿಜ್ಞಾನಿಗಳಿಗೆ ಇದರ ಸಂಪೂರ್ಣ ಯಶಸ್ಸು ಸೇರುತ್ತದೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ನಾಯಕರನ್ನು ಮೋದಿ ಬೀದೀಲಿ ನಿಲ್ಲಿಸಿದ್ರು ಅನ್ನೋ ಟ್ವೀಟ್ ವಿಚಾರಕ್ಕೆ ಪ್ರತಿಕ್ರಿಯಿಸಿ
ರಾಜ್ಯದ ಜನರೇ ಈಗಾಗಲೇ ಅವರನ್ನು ಸೋಲಿಸಿ ಬೀದಿಗೆ ನಿಲ್ಲಿಸಿದ್ದಾರೆ.ಅವರ ಬಗ್ಗೆ ಮಾತನಾಡೋ ಅವಶ್ಯಕತೆ ಇಲ್ಲ ಎಂದು ವ್ಯಂಗ್ಯವಾಡಿದರು…

Spread the love

Related post

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…
Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…

Leave a Reply

Your email address will not be published. Required fields are marked *