ಗೃಹ ಲಕ್ಷ್ಮಿ ಯೋಜನೆ:ಇದು ಕಾಂಗ್ರೆಸ್ ಶಕ್ತಿ ಪ್ರದರ್ಶನವಲ್ಲ…

  • Politics
  • August 26, 2023
  • No Comment
  • 303

ಮೈಸೂರು,ಆ26,Tv10 ಕನ್ನಡ

ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾಂಗ್ರೆಸ್ ಪಕ್ಷದ ಶಕ್ತಿಪ್ರದರ್ಶನ ಅಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೈಸೂರಿನಲ್ಲಿ ತಿಳಿಸಿದ್ದಾರೆ.ರಾಹುಲ್ ಗಾಂಧಿ ಬರ್ತಿರೋದು ರಾಜಕೀಯ ಉದ್ದೇಶವಲ್ಲ.
ಗ್ಯಾರೆಂಟಿ ಘೋಷಣೆ ಮಾಡಿದ್ದು ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ.
ಅವರ ಸಮ್ಮುಖದಲ್ಲೇ ಅನುಷ್ಠಾನ ಮಾಡುವ ಉದ್ದೇಶದಿಂದ ಅವರನ್ನು ಕರೆ ತರುತ್ತಿದ್ದೇವೆ ಅಷ್ಟೇ ಎಂದು ಸ್ಪಷ್ಟಪಡಿಸಿದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *