ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಆಗಮನ…

ಮೈಸೂರು,ಆ28,Tv10 ಕನ್ನಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದರು.ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಆವರಣಕ್ಕೆ ಆಗಮಿಸಿದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹ್ದದೇವಪ್ಪ, ಜಿಲ್ಲಾಧಿಕಾರಿ ರಾಜೇಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.
ಪೊಲೀಸರಿಂದ ಗೌರವ ವಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಿದ್ಧರಾಮಯ್ಯ ಅವರು ಇಂದಿನಿಂದ ಮೂರು ದಿನಗಳಲ್ಲಿ ಮೈಸೂರು ಪ್ರವಾಸ ಕೈಗೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವೆ. ಸರ್ಕಾರ ಘೋಷಿಸಿದ 4 ನೇ ಗ್ಯಾರೆಂಟಿ ಗೃಹಲಕ್ಷ್ಮಿ ಯೋಜನೆಗೆ
ಆ. 30 ರಂದು ಚಾಲನೆ ನೀಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುತ್ತಿದ್ದಾರೆ ಎಂದು ಅವರು ತಿಳಿಸಿದರು.ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಿಂದ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮಕ್ಕೆ ಆಗಮಿಸುವರು ಎಂದು ಮುಖ್ಯಮಂತ್ರಿಗಳು ತಿಳಿಸಿದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *