ಜಿ.ಪಂ.ಸಭಾಂಗಣದಲ್ಲಿ ಕೆಡಿಪಿ ಸಭೆ…ಸಿಎಂ ಸಿದ್ದರಾಮಯ್ಯ ನೇತೃತ್ವ…
- TV10 Kannada Exclusive
- August 28, 2023
- No Comment
- 148

ಜಿ.ಪಂ.ಸಭಾಂಗಣದಲ್ಲಿ ಕೆಡಿಪಿ ಸಭೆ…ಸಿಎಂ ಸಿದ್ದರಾಮಯ್ಯ ನೇತೃತ್ವ…

ಮೈಸೂರು,ಆ28,Tv10 ಕನ್ನಡ

ಮೈಸೂರು ಜಿ.ಪಂಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯುತ್ತಿದೆ

ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ,
ಸಂಸದ ಪ್ರತಾಪಸಿಂಹ, ಶಾಸಕರಾದ ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ರವಿಶಂಕರ್, ಜಿ ಟಿ ಹರೀಶ್ ಗೌಡ, ಶ್ರೀ ವತ್ಸ, ದರ್ಶನ್ ಧ್ರುವನಾರಾಯಣ್, ಹರೀಶ್ ಗೌಡ,
ಪರಿಷತ್ ಸದಸ್ಯರಾದ ಎಚ್ ವಿಶ್ವನಾಥ್, ಮರಿತಿಬ್ಬೇಗೌಡ, ಸಿ ಎನ್ ಮಂಜೇಗೌಡ, ತಿಮ್ಮಯ್ಯ,
ಮೈಸೂರು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಸೇರಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಭಾಗಿಯಾಗಿದ್ದಾರೆ.
ಸಚಿವ ಕೆ ವೆಂಕಟೇಶ್ ಹಾಗೂ ಶಾಸಕ ಜಿ ಟಿ ದೇವೇಗೌಡ ಗೈರಾಗಿದ್ದಾರೆ…
