ಕೊಳಚೆ ನೀರು ಬೆರೆತ ಎಫೆಕ್ಟ್…ಲಿಂಗಾಂಬುದಿಪಾಳ್ಯ ಕೆರೆಯಲ್ಲಿ ಮೀನುಗಳ ಮಾರಣ ಹೋಮ..

  • Crime
  • August 29, 2023
  • No Comment
  • 237

ಮೈಸೂರು,ಆ29,Tv10 ಕನ್ನಡ

ಮೈಸೂರಿನ ಲಿಂಗಾಂಬುದಿಪಾಳ್ಯ ಕೆರೆಯಲ್ಲಿ ಮೀನುಗಳ ಮಾರಣ ಹೋಮ ನಡೆದಿದೆ. ಮೀನುಗಳು ಮೃತಪಟ್ಟು ಕೆರೆಯ ಅಂಚಿನಲ್ಲಿ ತೇಲಾಡುತ್ತಿವೆ.ಸುತ್ತಮುತ್ತಲಿನ ಬಡಾವಣೆಯ ಕೊಳಚೆ ನೀರು ಕೆರೆಗೆ ಸೇರುತ್ತಿರುವ ಪರಿಣಾಮ ಮೀನುಗಳ ಸಾವಿಗೆ ಕಾರಣ ಎನ್ನಲಾಗಿದೆ.ಅರಣ್ಯ ಇಲಾಖೆ ನಿರ್ವಹಣೆಯಲ್ಲಿರುವ ಕೆರೆಯ ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯ ಧೋರಣೆ ಮೀನುಗಳ ಸಾವು ಸಂಭವಿಸುತ್ತಿವೆ.ಈ ಹಿಂದೆ ಕೆಲವು ಬಾರಿ ಮೀನುಗಳು ಮೃತಪಟ್ಟ ಉದಾಹರಣೆಗಳಿವೆ.ಆಗಾಗ ಇಂತಹ ಪ್ರಕರಣ ಮರುಕಳಿಸುತ್ತಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳಾಗಲಿ ಪಾಲಿಕೆ ಅಧಿಕಾರಿಗಳಾಗಲಿ ತಲೆ ಕೆಡಿಸಿಕೊಳ್ಳುತ್ತಿಲ್ಲ.ಲಿಂಗಾಂಬುದಿಪಾಳ್ಯ ಕೆರೆ ಅಭಿವೃದ್ದಿಗಾಗಿ ಕೋಟಿ ಕೋಟಿ ಹಣ ಮೀಸಲಿಡಲಾಗಿದೆ.ಹೀಗಿದ್ದೂ ಸ್ವಚ್ಛತೆ ಇಲ್ಲಿ ಮರೆಯಾಗಿದೆ.ಸಂಭಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಮುಂಜಾಗ್ರತಾ ಕ್ರಮ ವಹಿಸಬೇಕಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *