ಬಿಲ್ ವಸೂಲಿಗೆ ಹೋದ ಲೈನ್ ಮನ್ ಗೆ ಕೊಲೆ ಬೆದರಿಕೆ… ಆರೋಪಿ ವಿರುದ್ದ FIR ದಾಖಲು…

ಮೈಸೂರು,ಸೆ1,Tv10 ಕನ್ನಡ

ಬಿಲ್ ವಸೂಲಿಗೆ ಹೋಗಿದ್ದ ಲೈನ್ ಮ್ಯಾನ್‌ ಮೇಲೆ ವ್ಯಯಕ್ತಿಯೊಬ್ಬರು ಹಲ್ಲೆಗೆ ಯತ್ನಿಸಿದ ಆರೋಪ ಮಾಡಲಾಗಿದೆ.
ಮೈಸೂರು ತಾಲ್ಲೂಕು ಮರಟಿಕ್ಯಾತನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮರಿಗೌಡ ಎಂಬುವವರು ಹಲ್ಲೆಗೆ ಯತ್ನಿಸಿದ್ದಾರೆ.
ಲೈನ್‌ಮ್ಯಾನ್ ವಿಶ್ವನಾಥ್ ಮೇಲೆ ಎಂಬುವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ.
ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತೆ ಊರಿಗೆ ಬಂದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.ಬೆದರಿಕೆ ಹಾಕಿದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.
ಈ ಬಗ್ಗೆ ಜಯಪುರ ಪೊಲೀಸ್ ಠಾಣೆಯಲ್ಲಿ
ಮರೀಗೌಡ ವಿರುದ್ದ ಎಫ್ ಐ ಆರ್ ದಾಖಲಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *