ಇಂಡೋ-ಪಾಕ್ ಕದನ…ಬ್ಲೂಬಾಯ್ಸ್ ಗೆಲುವಿಗಾಗಿ ಪಂಚಮುಖಿ ಆಂಜನೇಯನ ಮೊರೆ ಹೋದ ಕ್ರಿಕೆಟ್ ಅಭಿಮಾನಿಗಳು…

ಇಂಡೋ-ಪಾಕ್ ಕದನ…ಬ್ಲೂಬಾಯ್ಸ್ ಗೆಲುವಿಗಾಗಿ ಪಂಚಮುಖಿ ಆಂಜನೇಯನ ಮೊರೆ ಹೋದ ಕ್ರಿಕೆಟ್ ಅಭಿಮಾನಿಗಳು…

ಮೈಸೂರು,ಸೆ2,Tv10 ಕನ್ನಡ

ಇಂದು ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡವನ್ನ ಎದುರಿಸಲಿದೆ.ಏಷಿಯಾ ಕಪ್ ಪಂದ್ಯಾವಳಿಯಲ್ಲಿ ಇಂದು ಇಂಡಿಯಾ ಪಾಕಿಸ್ತಾನ್ ನಡುವಿನ ಹೈವೋಲ್ಟೇಜ್ ಪಂದ್ಯ ಕೊಲೊಂಬೋದ ಪಾಲ್ಲೆಕೆಲಾ ಸ್ಟೇಡಿಯಂ ನಲ್ಲಿ ನಡೆಯಲಿದೆ.ರೋಹಿತ್ ಶರ್ಮಾ ನೇತೃತ್ವದ ತಂಡ ಜಯಭೇರಿ ಭಾರಸಲೆಂದು ಹಾರೈಸಿ ಕ್ರಿಕೆಟ್ ಅಭಿಮಾನಿಗಳು ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ಎದುರಾಳಿಯನ್ನ ಬಗ್ಗುಬಡಿಯುವಂತೆ ಪ್ರಾರ್ಥಿಸಿ ನವಗ್ರಹ ಹಾಗೂ ಶನಿಶಾಂತಿ ಹೋಮ ಮಾಡಿದ್ದಾರೆ.ತ್ರಿವರ್ಣ ದ್ವಜ ಹಿಡಿದ ಅಭಿಮಾನಿಗಳು ಭಾರತ ತಂಡಕ್ಕೆ ಶುಭ ಹಾರೈಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *