ನಂಜನಗೂಡು:ಇಬ್ಬರು ಮೇಕೆ ಕಳ್ಳರ ಬಂಧನ…ನಾಲ್ಕು ಮೇಕೆಗಳು ವಶ…

  • Crime
  • September 2, 2023
  • No Comment
  • 244

ನಂಜನಗೂಡು:ಇಬ್ಬರು ಮೇಕೆ ಕಳ್ಳರ ಬಂಧನ…ನಾಲ್ಕು ಮೇಕೆಗಳು ವಶ…

ನಂಜನಗೂಡು,ಸೆ2,Tv10 ಕನ್ನಡ

ನಂಜನಗೂಡಿನ ದೊಡ್ಡ ಕವಲಂದೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಮೇಕೆ ಕಳ್ಳರು ಸೆರೆಯಾಗಿದ್ದಾರೆ.ಕೊಟ್ಟಿಗೆಯಲ್ಲಿ ಕಟ್ಟಿಹಾಕಲಾಗಿದ್ದ ಮೇಕೆಗಳನ್ನ ಕದ್ದು ಕೇವಲ 24 ಗಂಟೆಯಲ್ಲಿ ಸಿಕ್ಕಿಬಿದ್ದಿದ್ದಾರೆ.ಮಂಡ್ಯ ಜಿಲ್ಲೆಯ ಲಿಖಿತ್ ಗೌಡ ಹಾಗೂ ವರುಣ ಬಂಧಿತರು. ಕೋಣನೂರು ಗ್ರಾಮದ ಬಿಳಿಗಿರಿ ರಂಗಯ್ಯ ಎಂಬವರಿಗೆ ಸೇರಿದ ನಾಲ್ಕು ಮೇಕೆಗಳನ್ನು ಕಳುವು ಮಾಡಿದ್ದರು.ಈ ಕುರಿತಂತೆ ದೊಡ್ಡ ಕವಲಂದೆ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿತ್ತು.
ತಕ್ಷಣವೇ ಕಾರ್ಯ ಪ್ರವೃತ್ತರಾದ ದೊಡ್ಡಕವಲಂದೆ ಪೊಲೀಸ್ ಪಡೆ ಖಚಿತ ಮಾಹಿತಿಯನ್ನು ಆದರಿಸಿ, ವಾಹನ ತಪಾಸನೆ ನಡೆಸುವ ವೇಳೆ, ಹನುಮನಪುರ ಗೇಟ್ ಬಳಿ ಹೈಟೆಕ್ ಕಾರಿನಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದಾಗ ಮಾಲು ಸಮೇತ ಮೇಕೆ ಕದ್ದಿದ್ದ ಖದೀಮರು ಸಿಕ್ಕಿಬಿದ್ದಿದ್ದಾರೆ.
ತಕ್ಷಣವೇ ಆರೋಪಿಗಳನ್ನು ಠಾಣೆಗೆ ಕರೆದು ತಂದು ವಿಚಾರಣೆ ನಡೆಸಿದಾಗ ಶೋಕಿಗಾಗಿ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿ ಕೊಂಡಿದ್ದಾರೆ.ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *