ಸಿದ್ದು ಸಾಧನೆ ಬಗ್ಗೆ ಪ್ರತಾಪ್ ಸಿಂಹ ಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಸವಾಲು…ಬಹಿರಂಗ ಚರ್ಚೆಗೆ ಆಹ್ವಾನ…ಸೆ6 ಡೇಟ್ ಫಿಕ್ಸ್…

  • Politics
  • September 3, 2023
  • No Comment
  • 243

ಮೈಸೂರು,ಸೆ3,Tv10 ಕನ್ನಡ

ಸಂಸದರಾಗಿ ಪ್ರತಾಪಸಿಂಹ ಕೊಡುಗೆ ಏನೂ ಇಲ್ಲ ಎಂದು
ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಮತ್ರೊಮ್ಮೆ ವಾಗ್ಧಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಸಾಧನೆ ಬಗ್ಗೆ ಹೇಳಿಕೆ ನೀಡಿದ್ದ ಪ್ರತಾಪಸಿಂಹ ಗೆ ಲಕ್ಷ್ಮಣ್ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ.
ಸೆ 6ಕ್ಕೆ ಸಂಸದರ ಕಚೇರಿ ಬಳಿ ಬಹಿರಂಗ ಚರ್ಚೆಗೆ ಸವಾಲು ಹಾಕಿದ್ದಾರೆ.
ಸಿದ್ದರಾಮಯ್ಯ ಕೆಲಸಗಳ ದಾಖಲೆ ತರುತ್ತೇವೆ.ನಿಮ್ಮ ಸುಳ್ಳು ನಿಮ್ಮ ಡೋಂಗಿತನ ಎಲ್ಲರಿಗೂ ಗೊತ್ತಿದೆ.
ಸಿದ್ದರಾಮಯ್ಯ ಕೈ ಮುಗಿದು ಕಿಡಿಗೇಡಿಗಳನ್ನು ಗೆಲ್ಲಿಸಬೇಡಿ ಅಂತಾ ಕೈ ಮುಗಿದಿದ್ದಾರೆ
ಇದರಲ್ಲಿ ಏನು ತಪ್ಪಿದೆ ?
ಕೆಪಿಸಿಸಿ ವಕ್ತಾರ ಎಂ ಲಕ್ಣ್ಮಣ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *