ಕಾವೇರಿ ವಿವಾದ:ನೀರು ಬಿಡುವ ಕೀಲಿ ದೆಹಲಿಯಲ್ಲಿದೆ…ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಟೀಕೆ…

  • Politics
  • September 3, 2023
  • No Comment
  • 349

ಮೈಸೂರು,ಸೆ3,

ಕಾವೇರಿ ವಿವಾದ ವಿಚಾರಕ್ಕೆ ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರತಿಕ್ರಿಯಿಸಿದ್ದಾರೆ.
ಕಾವೇರಿ ಮಾನಿಟರಿಂಗ್ ಬೋರ್ಡ್ ಪ್ರಾಧಿಕಾರ ರಚನೆ ಮಾಡಿದ್ದು ಮೋದಿ.ಇದಕ್ಕೆ ಕೇಂದ್ರ ಸರ್ಕಾರದ ಚೀಫ್ ಇಂಜಿನಿಯರ್ ಮುಖ್ಯಸ್ಥರು.ಎಲ್ಲಾ ರಾಜ್ಯದ ಇಂಜಿನಿಯರ್ ಅಲ್ಲಿ ಇರುತ್ತಾರೆ.ಅಲ್ಲಿ ನಿರ್ಧಾರ ಮಾಡುವವರು ನೀವೆ.
ನೀರು ಕೊಡಿ ಅಂತಾ ಹೇಳಿದವರು ನೀವೆ
ನೀರು ಇದ್ದರೆ ತಾನೇ ಕೊಡುವುದು ? ಇಲ್ಲದಿರುವುದು ಹೇಗೆ ?
ಇಲ್ಲಿ ಬಂದು ಪರಿಸ್ಥಿತಿ ನೋಡಿ ತೀರ್ಮಾನ ಮಾಡಲಿಲ್ಲ.ಈಗ ಇಲ್ಲಿ ಬಂದು ಬಾಯಿ ಬಡಿದುಕೊಳ್ಳುತ್ತಿದ್ದೀರಾ.ಈ ವಿಚಾರದಲ್ಲಿ ಡಿ ಕೆ ಶಿವಕುಮಾರ್ ಅವರ ಕೆಲಸ ಮೆಚ್ಚಬೇಕು.
ನಮಗೆ ಕುಡಿಯಲು ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಲಿದೆ.
ಇದರ ಜೊತೆಗೆ ಕೃಷಿಗೂ ನೀರು ಬೇಕು.ನಿಮ್ಮ ಯೋಗ್ಯತೆಗೆ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿಲ್ಲ.
ಅದರಲ್ಲಿ ನೀರು ಶೇಖರಣೆಯಾಗಿದ್ದರೆ ಈಗ ಅನುಕೂಲವಾಗುತಿತ್ತು.
25 ಸಂಸದರು ಮಾಡಬೇಕಿತ್ತು ಎಲ್ಲಿ ಹೋಗಿದ್ದಾರೆ.
ಬೊಮ್ಮಾಯಿ ಇಬ್ಬರು‌ ಮೂವರು ಜೋಕರ್ ಜೊತೆ ಸೇರಿ ಅವರು ಜೋಕರ್ ಆಗಿದ್ದಾರೆ.
ಇಂಡಿಯಾ ದಿನೇ ದಿನೇ ಎಲ್ಲರಿಗೂ ಇಷ್ಟವಾಗುತ್ತಿದೆ.
ಅದಕ್ಕಾಗಿ ಒಂದೇ‌ ದೇಶ ಒಂದೇ ಚುನಾವಣೆ ಅನ್ನುತ್ತಿದ್ದೀರಾ.
ಇದೊಂದು ಕೇಂದ್ರದ ಕುತಂತ್ರ.
ಬಿಜೆಪಿ ಅಣ್ಣಾಮಲೈ ಮೂಲಕ ಪತ್ರ ಬರೆಸುತ್ತಾರೆ.
ಇಲ್ಲಿ ಬಂದು ಪ್ರತಿಭಟನೆ ಮಾಡುತ್ತಾರೆ.
ನೀರು ಬಿಡುವ ಕೀಲಿ ದೆಹಲಿಯಲ್ಲಿದೆ.
ಅಲ್ಲಿ ಕುಳಿತುಕೊಂಡು ಬಟನ್ ಒತ್ತಿದರೆ ಸಾಕು ನೀರು ಹೋಗುತ್ತದೆ.
ನೀರು ಬಿಡುವುದು ಕೇಂದ್ರ ಸರ್ಕಾರದ ಕೈನಲ್ಲಿ ಇದೆ ಎಂದು ಟೀಕಿಸಿದರು

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *