ದಸರಾ2023:ಅರಮನೆ ಪ್ರವೇಶಿಸಿದ ಗಜಪಡೆ…ಜಿಲ್ಲಾಡಳಿತದಿಂದ ಅದ್ದೂರಿ ಸ್ವಾಗತ…

ಮೈಸೂರು,ಸೆ5,Tv10 ಕನ್ನಡ

ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ದಸರಾ ವೈಭವ ಮನೆ ಮಾಡುತ್ತಿದೆ.ದಸರಾಗೆ ಕಳೆ ಕಟ್ಟುವ ಗಜಪಡೆ ಇಂದು
ಅರಮನೆಗೆ ಆಗಮಿಸಿದೆ. ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ಅರಮನೆಗೆ ಎಂಟ್ರಿ ಕೊಟ್ಟಿದೆ. ಜಯಮಾರ್ತಾಂಡ ದ್ವಾರದ ಬಳಿ ಗಜಪಡೆಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.
ಜನಪದ ಕಲಾತಂಡಗಳೊಂದಿಗೆ ಆನೆಗಳು ಅರಮನೆಗೆ ಆಗಮಿಸಿವೆ.
ನಗರದ ಅಶೋಕಪುರಂನ ಅರಣ್ಯ ಭವನದಲ್ಲಿ ಸಾಂಪ್ರದಾಯಿಕ ಪೂಜೆ ನಂತರ ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಬರುತ್ತಿದ್ದ ಆನೆಗಳನ್ನ ಸಾರ್ವಜನಿಕರು ಕಣ್ತುಂಬಿಕೊಂಡಿದ್ದಾರೆ.
ಕಳೆದ ಸೆಪ್ಟೆಂಬರ್ 1 ರಂದು ಹುಣಸೂರಿನ ವೀರನಹೊಸಹಳ್ಳಿಯಿಂದ ಗಜಪಯಣದಲ್ಲಿ ಮೈಸೂರಿಗೆ ಆಗಮಿಸಿದ್ದು ಇಂದುವರೆಗರ ಅರಣ್ಯಭವನದಲ್ಲಿ ವಾಸ್ತವ್ಯವಿದ್ದವು.
ಇಂದು ಅರಣ್ಯ ಭವನದಿಂದ ಅರಮನೆಗೆ ಆಗಮಿಸಿವೆ
ಮಧ್ಯಾಹ್ನ 12:01 ರಿಂದ 12:51 ಅಭಿಜನ್ ಲಗ್ನದಲ್ಲಿ ಆನೆಗಳಿಗೆ ಪೂಜೆ ಸಲ್ಲಿಸಿ ಸ್ವಾಗತ ಕೋರಲಾಗಿದೆ.
ಜಿಲ್ಲಾಡಳಿತ, ಅರಮನೆ ಆಡಳಿತ ಮಂಡಳಿಯಿಂದ ಆನೆಗಳಿಗೆ ಸ್ವಾಗತ ಕೋರಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *