ಹೊತ್ತಿ ಉರಿದ ಟ್ರಕ್…ಬೆಂಕಿ ನಂದಿಸಲು ಹರಸಾಹಸ…

ಹೊತ್ತಿ ಉರಿದ ಟ್ರಕ್…ಬೆಂಕಿ ನಂದಿಸಲು ಹರಸಾಹಸ…

ಮೈಸೂರು,ಸೆ6,Tv10 ಕನ್ನಡ

ಚಲಿಸುತ್ತಿದ್ದ ಟ್ರಕ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹೊತ್ತಿಉರಿದಿದೆ.ಮೈಸೂರಿನ ಹೊರವಲಯದ ಬೋಗಾದಿ ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದೆ.ಮುಂಜಾನೆ 5 ಗಂಟೆ ಸಮಯದಲ್ಲಿ ಟ್ರಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.RJ296, A9882 ನೊಂದಣಿ ಸಂಖ್ಯೆ ಟ್ರಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಮಾಹಿತಿ ಅರಿತ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಟ್ರಕ್ ನ ಮುಂಭಾಗ ಸಂಪೂರ್ಣ ಸುಟ್ಟುಕರುಕಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *