ಮಾಹಿತಿ ಹಕ್ಕು ಅಧಿನಿಯಮ ಹಾಗೂ ಅನುಷ್ಠಾನ ಕುರಿತಂತೆ ಸಂವಾದ… ವಿಕಾಸಸೌಧದಲ್ಲಿ ಕಾರ್ಯಕ್ರಮ…

ಮೈಸೂರು,ಸೆ9,Tv10 ಕನ್ನಡ

ಸೆಪ್ಟೆಂಬರ್ 26 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಕಾಸಸೌಧ ನಾಲ್ಕನೇ ಮಹಡಿ ಕೊಠಡಿ ಸಂಖ್ಯೆ 419 ರಲ್ಲಿ ಮಾಹಿತಿಹಕ್ಕು ಅಧಿನಿಯಮ ಅನುಷ್ಠಾನ ಕುರಿತಂತೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಚರ್ಚೆ ನಡೆಯಲಿದೆ.ಚರ್ಚೆಯಲ್ಲಿ ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತರಾದ ರವೀಂದ್ರ ಧಾಕಪ್ಪ ಭಾಗವಹಿಸಲಿದ್ದಾರೆ.ಸಂವಾದ ಕಾರ್ಯಕ್ರದಲ್ಲಿ ಕರ್ನಾಟಕ ಸರ್ಕಾರ ಸಚಿವಾಲಯ,ಕರ್ನಾಟಕ ವಿಧಾನಸಭೆ,ಪರಿಷತ್ತು ಸಚಿವಾಲಯ,ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಅನುವು ಮಾಡಿಕೊಡುವಂತೆ ಸಂಭಂಧ ಪಟ್ಟ ಅಧಿಕಾರಿಗಳಿಗೆ ಸಚಿವಾಲಯ ತರಬೇತಿ ಸಂಸ್ಥೆ ನಿರ್ದೇಶಕರಾದ ಸಂಧ್ಯಾ ಲಕ್ಷ್ಮಣ್ ನಾಯಕ್ ರವರು ಅಧಿಕೃತ ಜ್ಞಾಪನಾ ಪತ್ರ ರವಾನಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *