
ಮುಂದಿನ ಕ್ಯಾಬಿನೆಟ್ ನಲ್ಲಿ ಬರ ಘೋಷಣೆ ಮಾಡುತ್ತೇವೆ…ಸಿಎಂ ಸಿದ್ದರಾಮಯ್ಯ…
- TV10 Kannada Exclusive
- September 11, 2023
- No Comment
- 110
ಮೈಸೂರು,ಸೆ11,Tv10 ಕನ್ನಡ
ರಾಜ್ಯದಲ್ಲಿ ಬರ ಘೋಷಣೆ ವಿಚಾರಕ್ಕೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಮುಂದಿನ ಕ್ಯಾಬಿನೆಟ್‌ನಲ್ಲಿ ಬರ ಬಗ್ಗೆ ಘೋಷಣೆ ಮಾಡುತ್ತೇವೆ.ಸದ್ಯಕ್ಕೆ 61 ತಾಲ್ಲೂಕುಗಳು ಪಟ್ಟಿಯಾಗಿದೆ.ಇನ್ನೂ 136 ತಾಲ್ಲೂಕುಗಳ ಬರ ಅಧ್ಯಯನ ನಡೆಯುತ್ತಿದೆ.
ಅದರ ವರದಿಯೂ ಸೇರಿಸಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ…