
ತಮಿಳುನಾಡಿಗೆ ನೀರು ಬಿಟ್ಟ ಕ್ರಮಕ್ಕೆ ಖಂಡನೆ…ಬನ್ನೂರಿನಲ್ಲಿ ರೈತರ ಪ್ರತಿಭಟನೆ…
- TV10 Kannada Exclusive
- September 12, 2023
- No Comment
- 227

ತಮಿಳುನಾಡಿಗೆ ನೀರು ಬಿಟ್ಟ ಕ್ರಮಕ್ಕೆ ಖಂಡನೆ…ಬನ್ನೂರಿನಲ್ಲಿ ರೈತರ ಪ್ರತಿಭಟನೆ…

ಬನ್ನೂರು,ಸೆ12,Tv10 ಕನ್ನಡ
ತಮಿಳುನಾಡಿಗೆ ನೀರು ಹರಿಸಲು ಆದೇಶ ಖಂಡಿಸಿ ರೈತರು ಬನ್ನೂರಿನಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯ ರೈತ ಸಂಘದಿಂದ
ಮೈಸೂರು ಮಳವಳ್ಳಿ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಹರಿಸದಂತೆ
ಮೈಸೂರು ಜಿಲ್ಲಾಧ್ಯಕ್ಷ ಬನ್ನೂರು ನಾರಾಯಣ್ ನೇತೃತ್ವದ ಪ್ರತಿಭಟನೆ ನಡೆಯಿತು…