ಒತ್ತುವರಿ ತೆರುವು ಕಾರ್ಯಾಚರಣೆ ಯಶಸ್ವಿ ಹಿನ್ನಲೆ…ತಹಸೀಲ್ದಾರ್ ಬಿ.ಎನ್.ಗಿರೀಶ್ ಸೇರಿದಂತೆ ಮೂವರು ಅಧಿಕಾರಿಗಳಿಗೆ ಅಭಿನಂದನೆ…

ಮೈಸೂರು,ಸೆ13,Tv10 ಕನ್ನಡ

ಇಲವಾಲ ಹೋಬಳಿ ಆನಂದೂರು ಗ್ರಾಮದಲ್ಲಿ ಕಳೆದ 30 ವರ್ಷಗಳಿಂದ ಒತ್ತುವರಿಯಾಗಿದ್ದ ಜಮೀನು ವಶಪಡಿಸಿಕೊಂಡ ಹಿನ್ನಲೆ ತಹಸೀಲ್ದಾರ್ ಬಿ.ಎನ್.ಗಿರೀಶ್,ಅಂದಿನ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ಹಾಗೂ ಸಹಾಯಕ ಭೂದಾಖಲೆಗಳ ನಿರ್ದೇಶಕ ಚಿಕ್ಕಣ್ಣ ರವರನ್ನ ರೈತರು ಅಭಿನಂದಿಸಿ ಗೌರವಿಸಿದ್ದಾರೆ.ಆಶ್ರಯ ಯೋಜನೆಗಾಗಿ ಮಂಜೂರಾಗಿದ್ದ ಜಮೀನು ಒತ್ತುವರಿ ಮಾಡಿಕೊಳ್ಳಲಾಗಿತ್ತು.ಇದನ್ನ ಮನಗಂಡ ತಹಸೀಲ್ದಾರ್ ಬಿ.ಎನ್.ಗಿರೀಶ್ ದಾಖಲೆಗಳನ್ನ ಪರಿಶೀಲಿಸಿ ಒತ್ತುವರಿಯನ್ನ ಖಚಿತಪಡಿಸಿಕೊಂಡು ತೆರವು ಕಾರ್ಯಾಚರಣೆ ಮಾಡಿದ್ದರು.ಈ ಹಿನ್ನಲೆ ರೈತ ಮುಖಂಡರು ಅಭಿನಂದಿಸಿ ಗೌರವಿಸಿದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *