ವಿಧಾನಸಭಾ ಕ್ಷೇತ್ರಾವಾರು ಆರಾಧನಾ ಸಮಿತಿ ರಚನೆಗೆ ಗ್ರೀನ್ ಸಿಗ್ನಲ್… ನಾಮನಿರ್ದೇಶಕರ ನೇಮಕಕ್ಕೆ ಜಿಲ್ಲಾಧಿಕಾರಿಗೆ ಸರ್ಕಾರದಿಂದ ಪತ್ರ

ಮೈಸೂರು,ಸೆ15,Tv10 ಕನ್ನಡ

ಪ್ರತಿ ವಿಧಾನಸಭಾ ಕ್ಷೇತ್ರಾದಲ್ಲಿ ಆರಾಧನಾ ಸಮಿತಿ ರಚನೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ದೊರೆತಿದೆ.ಆರಾಧನಾ ಸಮಿತಿ ನಾಲ್ವರು ಅಧಿಕಾರಿಗಳು ಮತ್ತು ನಾಲ್ವರು ಅಧಿಕಾರೇತರ ಸದಸ್ಯರುಗಳನ್ನ ಹೊಂದಿರುತ್ತದೆ.ಅಧಿಕಾರೇತರ ಸದಸ್ಯರುಗಳನ್ನೊಳಗೊಂಡ ಸಮಿತಿ ರಚನೆಗೆ ಸರ್ಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಿದೆ.ಮಾರ್ಗಸೂಚಿಯಂತೆ ಅಧಿಕಾರೇತರ ಸದಸ್ಯರನ್ನ ನೇಮಕ ಮಾಡುವ ಜವಾಬ್ದಾರಿಯನ್ನ ಸರ್ಕಾರ ಜಿಲ್ಲಾಧಿಕಾರಿಗಳಿಗೆ ಹೊರೆಸಿದೆ.ಅಧಿಕಾರೇತರ ಸದಸ್ಯರುಗಳಲ್ಲಿ ಓರ್ವ ಸಾಮಾನ್ಯ,ಓರ್ವ ಮಹಿಳೆ,ಓರ್ವ ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ವರ್ಗದವರಿಗೆ ನೀಡಬೇಕಿದೆ.ಈ ಹಿನ್ನಲೆ ಅಧಿಕಾರೇತರ ನಾಮ ನಿರ್ದೇಶಕರನ್ನ ನೇಮಕ ಮಾಡುವ ಕುರಿತಂತೆ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಕೆ.ಪಿ.ಹೇಮಂತರಾಜು(ಕಂದಾಯ ಇಲಾಖೆ,ಧಾರ್ಮಿಕ ಧತ್ತಿ) ಇವರು ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *