ಲೋಕಾಯುಕ್ತ ಬಲೆಗೆ ಆಹಾರ ಸುರಕ್ಷತಾ ಅಧಿಕಾರಿ…ಎರಡನೇ ಬಾರಿ ಸಿಕ್ಕಿಬಿದ್ದ ಲಂಚಬಾಕ…

ಲೋಕಾಯುಕ್ತ ಬಲೆಗೆ ಆಹಾರ ಸುರಕ್ಷತಾ ಅಧಿಕಾರಿ…ಎರಡನೇ ಬಾರಿ ಸಿಕ್ಕಿಬಿದ್ದ ಲಂಚಬಾಕ…

  • Crime
  • September 15, 2023
  • No Comment
  • 477

ಮೈಸೂರು,ಸೆ15,Tv10 ಕನ್ನಡ

ಅಂಗಡಿ ಲೈಸೆನ್ಸ್ ನವೀಕರಿಸಲು 7 ಸಾವಿರ ಲಂಚ ಪಡೆದ ಆಹಾರ ಸುರಕ್ಷತಾ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮೈಸೂರಿನ ಕಚೇರಿಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಲೋಕೇಶ್‌ ಲೋಕಾಯುಕ್ತ ಬಲೆ ಬಿದ್ದ ಅಧಿಕಾರಿ.ಗೂಗಲ್ ಪೇ ಮಾಡಿಸಿಕೊಂಡು ಲೋಕಾಯುಕ್ತ ಪೊಲೀಸರ ಅತಿಥಿಯಾಗಿದ್ದಾರೆ. ನಂಜನಗೂಡಿನ ರಘು ಎಂಬುವವರ ಅಂಗಡಿ ರಿನ್ಯೂವಲ್ ಮಾಡಿಕೊಡಲು 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 7 ಸಾವಿರ ಗೂಗಲ್‌ ಪೇ‌ ಮಾಡಿಸಿಕೊಂಡ ಲೋಕೇಶ್ ರನ್ನ ಲೋಕಾಯುಕ್ತ ಅಧಿಕಾರಿಗಳಿಂದ ಲಾಕ್ ಮಾಡಿದ್ದಾರೆ.

ಲೋಕಾಯುಕ್ತ SP ಸುರೇಶ್ ಬಾಬು ಹಾಗೂ ಡಿವೈಎಸ್ಪಿ ಕೃಷ್ಣಯ್ಯ ನೇತೃತ್ವದಲ್ಲಿ ದಾಳಿ ನಡೆದಿದೆ. ಇನ್ಸ್ಪೆಕ್ಟರ್‌ಗಳಾದ ಲೋಕೇಶ್, ರವಿಕುಮಾರ್, ಜಯರತ್ನ, ರೂಪಶ್ರೀ. ಸಿಬ್ಬಂದಿಗಳಾದ ಲೋಕೇಶ್, ಗೋಪಿ, ವೀರಭದ್ರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.ಕಚೇರಿಯಲ್ಲೇ ಲಂಚ ಪಡೆಯುವಾಗ ದಾಳಿ ನಡೆಸಲಾಗಿದೆ. 2015ರಲ್ಲು ಲೋಕೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಇದೀಗಾ ಎರಡನೇ ಬಾರಿ ಮತ್ತೇ ಲಂಚ ಪಡೆದು ಸಿಕ್ಕಿಬಿದ್ದಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *