ದಸರಾ ಮಹೋತ್ಸವ 2023…ನವರಾತ್ರಿ ಪೂಜಾ ಕೈಂಕರ್ಯ ವಿವರ…

ಮೈಸೂರು,ಸೆ16,Tv10 ಕನ್ನಡ

ವಿಶ್ವ ವಿಖ್ಯಾತ ದಸರಾ ಮಹೋತ್ಸವ 2023
ನವರಾತ್ರಿ ಪೂಜಾ ಕೈಂಕರ್ಯಗಳ ವಿವರ.
ಅಕ್ಟೋಬರ್‌ 15ರಿಂದ ಶರನ್ನವರಾತ್ರಿ ಪ್ರಾರಂಭ
15-10-2023 ಪ್ರಥಮ-ಶೈಲಾ ವ್ರತ.
ಚಾಮುಂಡಿ ಬೆಟ್ಟದಲ್ಲಿ ಅಧಿ ದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ.
ಬೆಳಗ್ಗೆ 10.15ರಿಂದ ಬೆಳಗ್ಗೆ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ಜಯಲಕ್ಷ್ಮಿ ವ್ರತ ದಸರಾ ಮಹೋತ್ಸವಕ್ಕೆ ಚಾಲನೆ
ಸಂಜೆ 6.30ರಿಂದ ಅರಮನೆ ಪೂಜೆಗಳು ಆರಂಭ
ಶುಭ ಮೇಷ ಲಗ್ನದಲ್ಲಿ ಅರಮನೆಯಲ್ಲಿನ ಪೂಜೆಗಳು.

16-10-2023
ದ್ವಿತೀಯಾ-ಬ್ರಹ್ಮಚಾರಿಣೀ ವ್ರತ.

17-10-2023
ತೃತಿಯಾ-ಚಂದ್ರಘಂಟಾ ಪೂಜೆ

18-10-2023
ಚತುರ್ಥೀ-ಕೂಷ್ಮಾಂಡಾ ಪೂಜೆ

19-10-2023
ಪಂಚಮೀ- ಸ್ಕಂದ ಮಾತಾ ಪೂಜೆ

20-10-2023
ಷಷ್ಠಿ-ಕಾತ್ಯಾಯಿನೀ – ಸರಸ್ವತಿ ಪೂಜೆ(ಮೂಲ ನಕ್ಷತ್ರದಲ್ಲಿ ಸರಸ್ವತಿ ಪೂಜೆ ಪ್ರಾರಂಭ ಮಾಡಿ ಶ್ರವಣ ನಕ್ಷತ್ರದ ದಿನ ಅಂದರೆ 24-10-2023 ಮಂಗಳವಾರ ವಿಸರ್ಜನೆ)

21-10-2023
ಸಪ್ತಮೀ-ಕಾಳರಾತ್ರಿ – ಮಹಿಷಾಸುರ ಸಂಹಾರ

22-10-2023
ಅಷ್ಟಮೀ-ದುರ್ಗಾಷ್ಟಮೀ ಪೂಜೆ- ಸಿದ್ಧಿ ಧಾತ್ರಿ

23-10-2023
ಸೋಮವಾರ ನವಮೀ ಮಹಾನವಮಿ ಆಯುಧ ಪೂಜೆ ಪೂಜೆ – ಹಯಗ್ರೀವ ಪೂಜೆ ಅಮಲು ದೇವತಾ ಪೂಜೆ – ಮಹಾಗೌರಿ ವಿಜಯದಶಮಿ

24-10-2023
ದಶಮೀ-
ಮಧ್ಯಾಹ್ನ 1.46 ರಿಂದ 2:08 ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯರಿಂದ ನಂದಿ ಧ್ವಜ ಪೂಜೆ
ಮಧ್ಯಾಹ್ನ 4.40 ರಿಂದ 5.00 ಶುಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಗಣ್ಯಾತಿಗಣ್ಯರಿಂದ ಪುಷ್ಪಾರ್ಚನೆ
ಜಂಬೂ ಸವಾರಿ ಮೆರವಣಿಗೆ ಪ್ರಾರಂಭ

26-10-2023
ಬೆಟ್ಟದ ಶ್ರೀಚಾಮುಂಡೇಶ್ವರಿ ರಥೋತ್ಸವ

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *