ಎಚ್ಚೆತ್ತ ಜಿಲ್ಲಾಡಳಿತ…ಜಲಕ್ರೀಡೆ ಸ್ಥಗಿತ…

ಎಚ್ಚೆತ್ತ ಜಿಲ್ಲಾಡಳಿತ…ಜಲಕ್ರೀಡೆ ಸ್ಥಗಿತ…

ಮಂಡ್ಯ,ಸೆ16,Tv10 ಕನ್ನಡ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಬೋರೇದೇವರ ದೇವಸ್ಥಾನದ ಬಳಿ ಕಾವೇರಿ ನದಿಯಲ್ಲಿ ನಡೆಯುತ್ತಿದ್ದ ಜಲಕ್ರೀಡೆಗೆ ಬ್ರೇಕ್ ಹಾಕಲಾಗಿದೆ.ಅನಾಹುತ ಸಂಭವಿಸುವ ಮುನ್ನ ಮಂಡ್ಯ ಜಿಲ್ಲಾಡಳಿತ ಎಚ್ಚೆತ್ತು ಜಲಕ್ರೀಡೆ ನಡೆಸುತ್ತಿದ್ದ ಆಯೋಜಕರಿಗೆ ಸ್ಥಗಿತಗೊಳಿಸುವಂತೆ ಸೂಚನೆ ನೀಡಿ ಸ್ಥಗಿತಗೊಳಿಸಿದ್ದಾರೆ.ಖಾಸಗಿ ಸಂಸ್ಥೆಯೊಂದ ರಾಜ್ಯದ ವಿವಿದೆಡೆಗಳಿಂದ ವಿಧ್ಯಾರ್ಥಿಗಳನ್ನ ಕರೆತಂದು ಕಾವೇರಿ ನದಿಯಲ್ಲಿ ಜಲಕ್ರೀಡೆ ಏರ್ಪಡಿಸಿತ್ತು.ಸಂಭಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೆ ಜಲಕ್ರೀಡೆ ನಡೆಸುತ್ತಿದ್ದ ಸಂಸ್ಥೆಯ ವಿರುದ್ದ ಸ್ಥಳೀಯರು ದೂರು ನೀಡಿ ಸ್ಥಗಿತಗೊಳಿಸುವಂತೆ ಮನವಿ ಮಾಡಿದ್ದರು.ಹೀಗಿದ್ದೂ ಜಲಕ್ರೀಡೆ ಮುಂದುವರೆದಿತ್ತು.ಅಧಿಕಾರಿಗಳ ನಿರ್ಲಕ್ಷ್ಯತನದ ಬಗ್ಗೆ ಮಾಧ್ಯಮಗಳು ಕ್ಲಾಸ್ ತೆಗೆದುಕೊಂಡಿದ್ದವು.ಇದೀಗ ಎಚ್ಚೆತ್ತ ಅಧಿಕಾರಿಗಳು ಜಲಕ್ರೀಡೆಗೆ ಬ್ರೇಕ್ ಹಾಕಿದ್ದಾರೆ…

Spread the love

Related post

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…

Leave a Reply

Your email address will not be published. Required fields are marked *