ಸೆಪ್ಟೆಂಬರ್ 25 ಕ್ಕೆ ಎಲ್ಲಾ ಜಿಲ್ಲೆಗಳಲ್ಲೂ ಏಕಕಾಲಕ್ಕೆ ಜನತಾ ದರ್ಶನ…ಸಜ್ಜಾಗುವಂತೆ ಮುಖ್ಯಮಂತ್ರಿಗಳ ಕಾರ್ಯಾಲಯದಿಂದ ಸೂಚನೆ…

ಮೈಸೂರು,ಸೆ17,Tv10 ಕನ್ನಡ

ರಾಜ್ಯದ ಜನತೆಯ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಸರ್ಕಾರ ಸಮರೋಪಾದಿಯಲ್ಲಿ ಸಜ್ಜಾಗುತ್ತಿದೆ.ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯದ ವಿವಿದ ಮೂಲೆಗಳಿಂದ ಬೆಂಗಳೂರಿಗೆ ಬಂದು ಅರ್ಜಿ ಸಲ್ಲಿಸುತ್ತಿದ್ದಾರೆ.ಅಹವಾಲುಗಳನ್ನ ಸ್ವೀಕರಿಸಿ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಇನ್ಮುಂದೆ ಪ್ರತಿ ತಿಂಗಳು ಪ್ರತಿ ಜಿಲ್ಲೆಯಲ್ಲೂ ಆಯಾ ಉಸ್ತುವಾರಿ ಮಂತ್ರಿಗಳ ನೇತೃತ್ವದಲ್ಲಿ ಜನತಾ ದರ್ಶನ ನಡೆಸುವಂತೆ ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.ಜಿಲ್ಲಾ ಉಸ್ತುವಾರಿಗಳೊಂದಿಗರ ಸಮನ್ವಯ ಸಾಧಿಸಿ ಶಿಷ್ಠಾಚಾರಕ್ಕೆ ಅನುಗುಣವಾಗಿ ಜನತಾ ದರ್ಶನ ಕಾರ್ಯಕ್ರಮ ವ್ಯವಸ್ಥೆ ಮಾಡುವಂತೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಜನತಾ ದರ್ಶನ ವೇಳೆ ಎಲ್ಲಾ ವಿಭಾಗಗಳ‌ ಅಧಿಕಾರಿಗಳು ಹಾಜರಿದ್ದು ಸ್ವೀಕೃತ ಅರ್ಜಿಗಳನ್ನ ತತ್ರಾಂಶದಲ್ಲಿ ದಾಖಲಿಸುವುದು ಹಾಗೂ ಪರಿಹಾರ ಕಲ್ಪಿಸುವತ್ತ ಗಮನ ಹರಿಸುವಂತೆ ತಿಳಿಸಿದ್ದಾರೆ.ಅಲ್ಲದೆ ಜಿಲ್ಲಾಧಿಕಾರಿಗಳು 15 ದಿನಗಳಿಗೆ ಒಮ್ಮೆ ತಾಲೂಕುಗಳಲ್ಲಿ ಜನತಾ ದರ್ಶನ ಹಮ್ಮಿಕೊಳ್ಳುತೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *