ಹುಲಿದಾಳಿಗೆ ಹಸು ಬಲಿ ಮತ್ತೊಂದಕ್ಕೆ ಗಂಭೀರ ಗಾಯ…ಗ್ರಾಮಸ್ಥರಲ್ಲಿ ಆತಂಕ…

ಹುಲಿದಾಳಿಗೆ ಹಸು ಬಲಿ ಮತ್ತೊಂದಕ್ಕೆ ಗಂಭೀರ ಗಾಯ…ಗ್ರಾಮಸ್ಥರಲ್ಲಿ ಆತಂಕ…

  • Crime
  • September 17, 2023
  • No Comment
  • 327

ಹುಲಿದಾಳಿಗೆ ಹಸು ಬಲಿ ಮತ್ತೊಂದಕ್ಕೆ ಗಂಭೀರ ಗಾಯ…ಗ್ರಾಮಸ್ಥರಲ್ಲಿ ಆತಂಕ…

ಹೆಚ್.ಡಿ.ಕೋಟೆ,ಸೆ17,Tv10 ಕನ್ನಡ

ಜಮೀನಿನಲ್ಲೆ ಮೇಯುತ್ತಿದ್ದ ಹಸುಗಳ ಮೇಲೆ ಮಾಲೀಕನ ಎದುರಲ್ಲೆ ಹುಲಿ ದಾಳಿ ನಡೆಸಿದ ಪರಿಣಾಮ ಒಂದು ಹಸು ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಂದು ಹಸು ಗಂಭೀರ ಗಾಯಗೊಂಡ ಘಟನೆ
ಹೆಚ್ ಡಿ‌ ಕೋಟೆ ತಾಲ್ಲೂಕಿನ ಹೊಸ ಹೊಳಲು ಗ್ರಾಮದಲ್ಲಿ ನಡೆದಿದೆ.ಲಿಂಗರಾಜು ಎಂಬುವವರಿಗೆ ಸೇರಿದ ಹಸುಗಳು. ಲಿಂಗರಾಜು ಅವರ ಪುತ್ರ ವಿಕಾಸ್ ಮೇಯಿಸುವ ವೇಳೆ ಹುಲಿ ದಾಳಿ ನಡೆಸಿದೆ.
ಸ್ಥಳಕ್ಕೆ ದಮ್ಮನಕಟ್ಟೆ ವಲಯ ಅರಣ್ಯಾಧಿಕಾರಿ ಭರತ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ…

Spread the love

Related post

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ.

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ.

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ (ರಿಂಗ್ ರೋಡ್ ಒಳ ಭಾಗದಲ್ಲಿ) ಹಾಲಿ…
ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ…
ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…

Leave a Reply

Your email address will not be published. Required fields are marked *