ಜೈನ್ ಸಮುದಾಯಕ್ಕೆ ಸಿಹಿ ಸುದ್ದಿ…ಅಲ್ಪಸಂಖ್ಯಾತ ಪ್ರಮಾಣ ಪತ್ರ ವಿತರಿಸಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ…

ಜೈನ್ ಸಮುದಾಯಕ್ಕೆ ಸಿಹಿ ಸುದ್ದಿ…ಅಲ್ಪಸಂಖ್ಯಾತ ಪ್ರಮಾಣ ಪತ್ರ ವಿತರಿಸಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ…

ಮೈಸೂರು,ಸೆ18,Tv10 ಕನ್ನಡ

ಜೈನ್ ಸಮುದಾಯದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ.ಸರಳ ಮಾರ್ಗಸೂಚಿಗಳನ್ನ ಅನುಸರಿಸು ಇನ್ನುಮುಂದೆ ಪ್ರಮಾಣ ಪತ್ರ ಪಡೆಯಬಹುದಾಗಿದೆ.ಶಾಲಾ ದಾಖಲಾತಿಗಳಲ್ಲಿ ಜೈನ್ ಸಮುದಾಯದವರಿಗೆ ಹಿಂದೂ ಎಂದು ದಾಖಲಾದ ಹಿನ್ನಲೆ ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಸಮಸ್ಯೆ ಆಗಿತ್ತು.ಹೀಗಾಗಿ ಸರಳವಾಗಿ ಮಾರ್ಗಸೂಚಿಯನ್ನ ಪರಿಷ್ಕೃತಗೊಳಿಸಿ ಸುತ್ತೋಲೆ ಬಿಡುಗಡೆ ಮಾಡಲಾಗಿದೆ.

ಪರಿಷ್ಕೃತ ಮಾರ್ಗಸೂಚಿಯಲ್ಲಿ ಅಲ್ಪಸಂಖ್ಯಾತ ಪ್ರಮಾಣ ಪತ್ರ ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸುವ ಅಗತ್ಯವಿಲ್ಲ

ಶಾಲಾ ದಾಖಲಾತಿಗಳಲ್ಲಿ (ಮಾರ್ಕ್ಸ್ ಕಾರ್ಡ್ ಅಥವಾ ಟಿ.ಸಿ.) ಜೈನ್ ಎಂದು ನಮೂದಿಸಿದ್ದಲ್ಲಿ ತಹಸೀಲ್ದಾರ್ ರವರು ಪ್ರಮಾಣ ಪತ್ರ ನೀಡಬಹುದು

ಶಾಲಾ ದಾಖಲಾತಿಯಲ್ಲಿ ಜೈನ್ ಎಂದು ನಮೂದಿಸದೇ ಇದ್ದಲ್ಲಿ 20/- ರೂಗಳ ಛಾಪಾಕಾಗದದಲ್ಲಿ self declaration affidavit ಮಾಡಿಸಿ Karnataka jain association. Bangalore ಸಂಸ್ಥೆಯಿಂದ ಶಿಫಾರಸ್ಸು ಪತ್ರ ಪಡೆದ ನಂತರ ತಹಸೀಲ್ದಾರ್ ರವರು ಪ್ರಮಾಣ ಪತ್ರ ನೀಡಬಹುದು

ದಾಖಲಾತಿಗಳು ಹಿಂದಿಯಲ್ಲಿದ್ದರೆ ಅನುವಾದಿತ ಪ್ರತಿಯನ್ನ 20/- ರೂ affidavit ಮಾಡಿಸಿ ಪ್ರಮಾಣಿಕರಿಸೀ ನೀಡದೆರೆ ಪ್ರಮಾಣ ಪತ್ರ ನೀಡಬಹುದು

ಸುತ್ತೋಲೆಯಲ್ಲಿ ನೀಡಿರುವ ಜೈನ್ ಸಮುದಾಯದ ನಾಲ್ಕು ಸಂಸ್ಥೆಗಳಿಂದ ಶಿಫಾರಸು ಪತ್ರ ಒದಗಿಸಿದಲ್ಲಿ ಪ್ರಮಾಣ ಪತ್ರ ನೀಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *